Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ..!!

Dhrishya News by Dhrishya News
06/11/2023
in ಕರಾವಳಿ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಉಡುಪಿ :ನವೆಂಬರ್ 06: ದ್ರಶ್ಯ ನ್ಯೂಸ್ :ಲೋಕ ಕಲ್ಯಾಣ ಕ್ಕಾಗಿ ಅಮೆರಿಕಾದ ಪ್ರಥಮ ದೇವಾಲಯವಾದ ಶ್ರೀ ವೆಂಕಟಕೃಷ್ಣ ಕ್ಷೇತ್ರ ದಲ್ಲಿ ಒಂಬತ್ತು ದಿನಗಳ ಕಾಲ ನಡೆದ ಸಂಹಿತಾ ಯಾಗ ಇಂದು ರಥೋತ್ಸವ ರಂಗಪೂಜೆಯೊಂದಿಗೆ ವಿದ್ಯುಕ್ತವಾಗಿ ಸಮಾಪನೆ ಗೊಂಡಿತು .

ಬೆಳಿಗ್ಗೆ ಶ್ರೀ ಶ್ರೀನಿವಾಸ ದೇವರಿಗೆ ಪ್ರಸನ್ನ ಕಲಶಾಭಿಷೇಕ ಪೂಜ್ಯ ಶ್ರೀಪಾದರು ನೆರವೇರಿಸಿದರು.

ಬಳಿಕ ಅನೇಕ ಭಕ್ತ ಜನರ ಸಮ್ಮುಖದಲ್ಲಿ ಸಹಸ್ರ ಗಣಪತ್ಯಥರ್ವ ಶೀರ್ಷ ಯಾಗ ಸಂಪನ್ನ ಗೊಂಡಿತು.

ಸಾಯಂಕಾಲ ಶ್ರೀನಿವಾಸ ದೇವರಿಗೆ ರಂಗಪೂಜೆ ರಥೋತ್ಸವ ನಡೆದು ,
ಶ್ರೀನಿವಾಸನ ಉತ್ಸವಮೂರ್ತಿಯ ಅಟ್ಟೆಪಲ್ಲಕ್ಕಿ ಕುಣಿತ ಜನರ ವಿಶೇಷ ಮೆಚ್ಚುಗೆ ಗೆ ಪಾತ್ರವಾಯಿತು .

ಈ ಉತ್ಸವದಲ್ಲಿ ಪ್ರಮುಖವಾಗಿ ವಾದನ ಸುತ್ತು ,ಚೆಂಡೆ ಸುತ್ತು ,ಹರಿಭಜನೆ ಸುತ್ತುಗಳ ನರ್ತನ ಗಳಿಂದ ಉಡುಪಿಯ ಭವ್ಯ ಉತ್ಸವಪರಂಪರೆಯನ್ನು ಈ ನೆಲದಲ್ಲಿ ಪರಿಚಯಿಸಿದಂತಾಯಿತು .

ಪೂಜ್ಯಶ್ರೀಪಾದರು ಈ ಕಾರ್ಯಕ್ರಮಗಳನ್ನು ಚೆನ್ನಾಗಿ ನಿರ್ವಹಿಸಿದ ವೈದಿಕ ವಿದ್ವಾಂಸರನ್ನು ಶಾಲು ಹೊದಿಸಿ ಆಶೀರ್ವದಿಸಿದರು .

ಒಟ್ಟಿನಲ್ಲಿ ಹತ್ತು ದಿನಗಳ ಎಡೆಬಿಡದ ಈ ಧಾರ್ಮಿಕ ಉತ್ಸವ ಕಾರ್ಯಕ್ರಮಗಳಿಂದ ಭಕ್ತಜನತೆ ಧನ್ಯಶಾಲಿಗಳಾದರು .

Tags: #ಉಡುಪಿ#ಫೀನಿಕ್ಸ್#ವೈಭವ ರಥೋತ್ಸವ#ನ್ಯೂಸ್
Previous Post

ಕೇರಳದ ತಿರುವಂತನಪುರದಲ್ಲಿ ಪುತ್ತಿಗೆ ಶ್ರೀಗಳಿಂದ ಶ್ರಿ ಅನಂತ ಪದ್ಮನಾಭನ ದರ್ಶನ ಹಾಗೂ ಕೋಟಿ ಗೀತಾ ಲೇಖನದ ಮಲಯಾಳಿ ಆವೃತ್ತಿ ಬಿಡುಗಡೆ…!!

Next Post

ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಪಿತೃ ವಿಯೋಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಪಿತೃ ವಿಯೋಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check