Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಪಿತೃ ವಿಯೋಗ..!!

Dhrishya News by Dhrishya News
06/11/2023
in ಕರಾವಳಿ, ಸುದ್ದಿಗಳು
0
0
SHARES
29
VIEWS
Share on FacebookShare on Twitter

ಉಡುಪಿ: ಪೇಜಾವರ ಮಠದ ಮಠಾಧಿಪತಿಗಳಾದ ಶ್ರೀ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಪೂರ್ವಾಶ್ರಮದ ತಂದೆಯವರಾದ ಅಂಗಡಿಮಾರು ಕೃಷ್ಣಭಟ್ಟ ನಿಧನರಾಗಿದ್ದಾರೆ ಅವರಿಗೆ 103 ವರ್ಷ ಆಗಿತ್ತು.

ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ದಿವಂಗತರು ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಅನೇಕ ಕನ್ನಡ ಹಾಗೂ ತುಳು ಭಜನೆ, ಪ್ರಾರ್ಥನಾ ಶ್ಲೋಕಗಳನ್ನು ರಚಿಸುವ ಮೂಲಕ ಸಾರಸ್ವತ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು.

ಐದು ವೇದಗಳನ್ನು ಅಧ್ಯಯನ ಮಾಡಿರುವ ಇವರು ಸಂಹಿತಾ ಯಾಗಗಳು, ಮತ್ತಿನ್ನಿತರ ಯಾಗಗಳನ್ನು ಮಾಡಿರುವ ಸಾಧಕರೆನಿಸಿದ್ದರು. ದಶಕಗಳ ಹಿಂದೆ ಪತ್ನಿ ಯಮುನಾ ಭಟ್ ಅವರನ್ನು ಕಳೆದುಕೊಂಡಿದ್ದ ಇವರು ತನ್ನ 8ನೇ ಪುತ್ರ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಅವರ ಸಹಿತ ಐದು ಮಂದಿ ಪುತ್ರರು ಹಾಗೂ ಏಳು ಮಂದಿ ಪುತ್ರಿಯರನ್ನು ಅಲ್ಲದೇ ಅಪಾರ ಅಭಿಮಾನಿಗಳನ್ನು ಅಗಲಿರುವರು

ಇವರು ಗೈದಿರುವ ಜೀವಮಾನ ಸಾಧನೆಗಾಗಿ ಕೃಷ್ಣಾನುಗ್ರಹ ಪ್ರಶಸ್ತಿ, ಕಲ್ಕೂರ ಪ್ರತಿಷ್ಠಾನದಿಂದ ನೀಡಲಾದ ಪೇಜಾವರ ಶ್ರೀ ಜೀವಮಾನ ಪ್ರಶಸ್ತಿ, ಬ್ರಾಹ್ಮಣರ ಸಮ್ಮೇಳನದ ಗೌರವ ಪುರಸ್ಕಾರ ಸಹಿತ ಅನೇಕಾನೇಕ ಗೌರವಾಭಿನಂದನೆಳು ಪ್ರಾಪ್ತವಾಗಿವೆ. ಇನ್ನು ಇಂದು ಮಧ್ಯಾಹ್ನ 12ಕ್ಕೆ ಪಕ್ಷಿಕೆರೆಯ ಪುತ್ರನ ಮನೆಯಲ್ಲಿ ಅಂತ್ಯಕ್ರಿಯೆ ಜರಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಶ್ರೀಗಳ ಪೂರ್ವಾಶ್ರಮದ ತಂದೆಯವರಾದ ಕೃಷ್ಣ ಭಟ್ಟರು ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷಿಕೆರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ ವಯೋಸಹಜವಾದ ಆರೋಗ್ಯ ಸಮಸ್ಯೆಗಳಿದ್ದವು.

Tags: #ಉಡುಪಿ#ಪಿತೃ ವಿಯೋಗ#ಪೇಜಾವರ#ನ್ಯೂಸ್
Previous Post

ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ..!!

Next Post

ಚೇರ್ಕಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚೇರ್ಕಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check