Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಚೇರ್ಕಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟನೆ…!!

Dhrishya News by Dhrishya News
06/11/2023
in ಕರಾವಳಿ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಬ್ರಹ್ಮಾವರ: ನವೆಂಬರ್ 06:ದ್ರಶ್ಯ ನ್ಯೂಸ್ :ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬ್ರಹ್ಮಾವರ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೇರೂರು ಇದರ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಚೇರ್ಕಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿತು

ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳ ಪ್ರತಿಭೆಗೆ ಉತ್ತಮ ವೇದಿಕೆ ಕಲ್ಪಿಸುವ ಕಾರ್ಯ ಶ್ಲಾಘನೀಯ ಎಂದರು.

ಸಮಾರಂಭದಲ್ಲಿ ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪ್ರೇಮಾ ಶೆಟ್ಟಿ, ಗಣ್ಯರಾದ ಶ್ರೀ ದಯಾನಂದ ಶೆಟ್ಟಿ, ಶ್ರೀ ತಿಮ್ಮಪ್ಪ ಶೆಟ್ಟಿ ಆರೂರು, ಶ್ರೀ ಜೀವನ್ ಶೆಟ್ಟಿ, ಶ್ರೀ ಪ್ರಕಾಶ್, ಶ್ರೀ ಪ್ರಶಾಂತ್ ಶೆಟ್ಟಿ ಹಾವಂಜೆ, ಶ್ರೀ ಸದಾನಂದ ಪೂಜಾರಿ, ಶ್ರೀ ಸದಾನಂದ ಶೆಟ್ಟಿ, ಶ್ರೀಮತಿ ಶೋಭಾ, ಶ್ರೀಮತಿ ಶಶಿಕಲಾ, ಶ್ರೀಮತಿ ಅನುಪಮಾ ಗ್ರಾಮ ಪಂಚಾಯತ್ ಸದಸ್ಯರು, ಶಾಲಾಭಿವದ್ಧಿ ಸಮಿತಿ ಸದಸ್ಯರು, ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Tags: #ಬ್ರಹ್ಮವರ#ಪ್ರತಿಭಾಕಾರಂಜಿ#ಉದ್ಘಾಟನೆ#ನ್ಯೂಸ್
Previous Post

ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಪಿತೃ ವಿಯೋಗ..!!

Next Post

ಬೆಳ್ತಂಗಡಿ – ಮಳೆ ಅಬ್ಬರಕ್ಕೆ ರಸ್ತೆ ಮೇಲೆ ಕುಸಿದು ಬಿದ್ದ 33 ಕೆವಿ ವಿದ್ಯುತ್ ಟವರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಳ್ತಂಗಡಿ – ಮಳೆ ಅಬ್ಬರಕ್ಕೆ ರಸ್ತೆ ಮೇಲೆ ಕುಸಿದು ಬಿದ್ದ 33 ಕೆವಿ ವಿದ್ಯುತ್ ಟವರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check