Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಸಂಘಟಿತ ವಲಯದ ಕಾರ್ಮಿಕರ ಬೇಡಿಕೆಗಳ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ಮನವಿ ಮಾಡಿದ ಶಾಸಕ ಯಶ್ ಪಾಲ್ ಸುವರ್ಣ..!!

Dhrishya News by Dhrishya News
06/11/2023
in ಕರಾವಳಿ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಬೆಂಗಳೂರು : ನವೆಂಬರ್ : 06: ದೃಶ್ಯ ನ್ಯೂಸ್ : ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರನ್ನು ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಭೇಟಿಯಾಗಿ ಜಿಲ್ಲೆಯ ಅಸಂಘಟಿತ ಕಾರ್ಮಿಕರಾದ
ಚಿನ್ನ ಬೆಳ್ಳಿ ಕುಶಲಕರ್ಮಿಗಳು, ವಿಶ್ವಕರ್ಮ ಸಮುದಾಯದ ಬಡಗಿ, ಕಮ್ಮಾರ ವೃತ್ತಿ, ಟೈಲರ್,ಆಟೋ ಚಾಲಕರು, ಮೀನುಗಾರಿಕಾ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಇತ್ತೀಚಿನ ದಿನಗಳಲ್ಲಿ ಕರಾವಳಿ ಜಿಲ್ಲೆಯಾದ್ಯಂತ ಬಂಡವಾಳಶಾಹಿ ಕಾರ್ಪೊರೇಟ್ ವ್ಯವಸ್ಥೆಯ ಚಿನ್ನಾಭರಣ ಸಂಸ್ಥೆಗಳು ಹೊರ ರಾಜ್ಯದ ಕಾರ್ಮಿಕರಿಂದ ಆಭರಣಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದು, ಜಿಲ್ಲೆಯ ಸ್ಥಳೀಯ ಕುಶಲಕರ್ಮಿಗಳಿಗೆ ಅವಕಾಶ ನೀಡದೆ ಸಂಕಷ್ಟ ಎದುರಿಸುವಂತಾಗಿದೆ.

ಅಸಂಘಟಿತ ಕಾರ್ಮಿಕರು ಸರಕಾರದಿಂದ ನೀಡುವ ಸೌಲಭ್ಯದಿಂದ ವಂಚಿತರಾಗಿದ್ದು, ಆರೋಗ್ಯ ವಿಮೆ, ಮಕ್ಕಳ ವಿದ್ಯಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ, ಕಡಿಮೆ ಬಡ್ಡಿದರದಲ್ಲಿ ಸಾಲ ಯೋಜನೆ, ಇ ಎಸ್ ಐ ಸೌಲಭ್ಯ, ಕೌಶಲ್ಯ ತರಬೇತಿ ಕಾರ್ಯಕ್ರಮಗಳು, ಪಿಂಚಣಿ ಯೋಜನೆಗಳ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಶೀಘ್ರದಲ್ಲಿಯೇ ಚಿನ್ನ ಬೆಳ್ಳಿ ಕುಶಲಕರ್ಮಿಗಳು, ವಿಶ್ವಕರ್ಮ ಸಮುದಾಯ ಹಾಗೂ ಟೈಲರ್ ಅಸೋಸಿಯೇಶನ್, ಆಟೋ ಚಾಲಕರ ಸಂಘ, ಮೀನುಗಾರಿಕಾ ಕಾರ್ಮಿಕರ ನಿಯೋಗದೊಂದಿಗೆ ವಿವಿಧ ಬೇಡಿಕೆಗಳ ಬಗ್ಗೆ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲು ಅವಕಾಶ ನೀಡುವಂತೆ ಕೋರಿದರು.

Tags: #ಬೆಂಗಳೂರು#ಸಂತೋಷ್ ಲಾಡ್#ಯಶ್ ಪಲ್ ಸುವರ್ಣ#ನ್ಯೂಸ್
Previous Post

ಉಡುಪಿ:ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವು..!!

Next Post

ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ- ಕ್ರೀಡಾ ಕೂಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ- ಕ್ರೀಡಾ ಕೂಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check