Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಗಣಿ – ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ: ಆರೋಪಿಗೆ 15 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ..!!

Dhrishya News by Dhrishya News
06/11/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
44
VIEWS
Share on FacebookShare on Twitter

ಉಡುಪಿ : ನವೆಂಬರ್ 06: ದ್ರಶ್ಯ ನ್ಯೂಸ್ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಪ್ರತಿಮಾ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವಂತ ಕಿರಣ್ ಗೆ ನ್ಯಾಯಾಲಯವು 15 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ನಿನ್ನೆ ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಚಾಮರಾಜನಗರದಲ್ಲಿ ಮಾಜಿ ಕಾರು ಚಾಲಕ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ಆತನನ್ನು ಇಂದು ಬೆಂಗಳೂರಿನ 2ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ಈ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದಂತ ನ್ಯಾಯಾಧೀಶರ ಮುಂದೆ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಕೋರಿದ್ದರು. ಈ ಹಿನ್ನಲೆಯಲ್ಲಿ ಆರೋಪಿ ಕಿರಣ್ 15 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ನಿನ್ನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೊಡ್ಡಕಲ್ಲಸಂದ್ರದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡಿಡಿಯಾಗಿದ್ದಂತ ಪ್ರತಿಮಾ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದಂತ ಪೊಲೀಸರು ಆರೋಪಿ ಕಿರಣ್ ಬಂಧಿಸಿದ್ದರು.

Previous Post

ಬಿಜೆಪಿ ಸದಸ್ಯರಿಂದ ಮುಖ್ಯಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ

Next Post

ಪ್ರತಿ ತಿಂಗಳ 20ರೊಳಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಪಾವತಿಸಲು ವೇಳಾಪಟ್ಟಿ ನಿಗದಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರತಿ ತಿಂಗಳ 20ರೊಳಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಪಾವತಿಸಲು ವೇಳಾಪಟ್ಟಿ ನಿಗದಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check