Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಪ್ರತಿ ತಿಂಗಳ 20ರೊಳಗೆ ಅನ್ನಭಾಗ್ಯ, ಗೃಹಲಕ್ಷ್ಮಿ ಹಣ ಪಾವತಿಸಲು ವೇಳಾಪಟ್ಟಿ ನಿಗದಿ..!!

Dhrishya News by Dhrishya News
07/11/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಬೆಂಗಳೂರು : ನವೆಂಬರ್ 07: ದ್ರಶ್ಯ ನ್ಯೂಸ್ :ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ನಿಗಧಿತ ಅವಧಿಯೊಳಗೆ ಯೋಜನೆ ಹಣ ಖಾತೆಗೆ ಜಮಾ ಮಾಡುವುದಕ್ಕೆ ರಾಜ್ಯ ಸರ್ಕಾರ ಆದೇಶವನ್ನು ಶೀಘ್ರದಲ್ಲಿ ಹೊರಡಿಸಲಿದೆ.

ಈ ನಡುವೆ ಖ ಜಾನ- 2ರ ಮುಖಾಂತರ ನಿರ್ವಹಿಸಲಾಗುತ್ತಿರುವ ಪ್ರಮುಖ ಫಲಾನುಭವಿ ಯೋಜನೆಗಳ ಪಾವತಿಗಾಗಿ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ವೇಳಾಪಟ್ಟಿ ರೂಪಿಸುವ ಬಗ್ಗೆ ಆದೇಶವನ್ನು ಹೊರಡಿಸಿದ್ದು, ಆದೇಶದಲ್ಲಿ ರ್ಕಾರದ ಸುತ್ತೋಲೆ ಸಂ:ಆಇ 37 ಟಿಎಆರ್ 2021, ದಿ:26.07.2021 ರಲ್ಲಿ ಎಲ್ಲಾ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಫಲಾನುಭವಿ ಆಧಾರಿತ ಯೋಜನೆಗಳಿಗೆ ಸಂಬಂಧಿಸಿದಂತೆ ಸಿ.ಆ.ಸು. (ಇ-ಆಡಳಿತ) ಇಲಾಖೆಯೊಂದಿಗೆ ಸರ್ಕಾರದ ಏಕೀಕೃತ ನೇರ ನಗದು ವರ್ಗಾವಣೆ ವೇದಿಕೆ (DBT Platform) ಮೂಲಕ ಅನುಷ್ಠಾನಗೊಳಿಸಲು ತಿಳಿಸಲಾಗಿದೆ.

2) ಖಜಾನೆ ಆಯುಕ್ತರ ಪ್ರಸ್ತಾವನೆಯಲ್ಲಿ, ಸರ್ಕಾರದ ಎಲ್ಲಾ ಇಲಾಖೆಗಳ ಫಲಾನುಭವಿ ಆಧಾರಿತ ಕಲ್ಯಾಣ ಹಾಗೂ ಸಬ್ಸಿಡಿ ಸ್ಕಿಂಗಳ ಪಾವತಿಗಳನ್ನು ನೇರ ವರ್ಗಾವಣೆ ಮಾಡುವ ವ್ಯವಸ್ಥೆ (Direct Benefit Transfer) ಮುಖಾಂತರ ಫಲಾನುಭವಿಗಳ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಗಳಿಗೆ ಡಿ.ಬಿ.ಟಿ ಮತ್ತು ಖಜಾನೆ-2ರ ಮೂಲಕ ಹಣವನ್ನು ಯಾವುದೇ ಅಡೆ ತಡೆಗಳಿಲ್ಲದೇ ಪಾವತಿಸಲಾಗುತ್ತಿದೆ ಎಂದು ತಿಳಿಸಿರುತ್ತಾರೆ.

3) ವೇತನ ಪಾವತಿಸುವ ಸಮಯದಲ್ಲಿ ಸರ್ಕಾರದ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳ ಬಿಲ್ಲುಗಳ ಸಂಖ್ಯೆ ಹೆಚ್ಚಾದಲ್ಲಿ ವೇತನ ಪಾವತಿ ಮತ್ತು ಡಿ.ಬಿ.ಟಿ ಪಾವತಿಯಲ್ಲಿಯೂ ವಿಳಂಬವಾಗುವ ಸಂಭವವಿರುತ್ತದೆ. ಅಲ್ಲದೇ ಪ್ರತಿ ಕಡತದ ಪರಿಶೀಲನೆಗೆ ಸಮಯ ಬೇಕಾಗಿರುವುದರಿಂದ ಮಂಜೂರಾತಿ ಪಟ್ಟಿ ಸೃಜನೆಯಲ್ಲಿಯೂ ತಡವಾಗುವುದರಿಂದ ಪಾವತಿಯಲ್ಲಿ ತೊಂದರೆಯಾಗುವ ಸಂಭವವಿರುವುದಾಗಿ ತಿಳಿಸಿರುತ್ತಾರೆ.

4) ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಪಾವತಿ ಮಾಡಲು ಮತ್ತು ಡಿ.ಡಿ.ಓ, ಡಿ.ಬಿ.ಟಿ ಸೆಲ್ ಮತ್ತು ಖಜಾನೆಗಳಿಗೆ ಯಾವುದಾದರೂ ತಾಂತ್ರಿಕ /ಆಡಳಿತಾತ್ಮಕ ಸಮಸ್ಯೆ ಬಗೆಹರಿಸಲು ಮತ್ತು ಪ್ರತಿ ಹಂತದಲ್ಲೂ ಸಮನ್ವಯೀಕರಣ ಸುಲಭಗೊಳಿಸಲು ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿರುವ, ಮಾಸಿಕವಾಗಿ ಪಾವತಿಸುವ ಗೃಹ ಲಕ್ಷ್ಮಿ, ಅನ್ನ ಭಾಗ್ಯ ಮತ್ತ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಹಂತ ಹಂತವಾಗಿ ಪಾವತಿ ಮಾಡಲು ವೇಳಾಪಟ್ಟಿಯೊಂದಿಗೆ ನಿರ್ಧಿಷ್ಟ ವೇಳೆಯೊಳಗೆ ಪಾವತಿ ಪ್ರಕ್ರಿಯೆ ಪೂರ್ಣಗೊಳಿಸಲು ಸಂಬಂಧಿತ ಇಲಾಖಾ ಡಿಡಿಓ ಗಳಿಗೆ ಸೂಚಿಸಲು ಕೋರಿರುತ್ತಾರೆ.

5) ಆದ್ದರಿಂದ, ಸರ್ಕಾರದ ಫಲಾನುಭವಿ ಆಧಾರಿತ ಯೋಜನೆಗಳನ್ನು ತ್ವರಿತಗತಿಯಲ್ಲಿ ಫಲಾನುಭವಿಗಳಿಗೆ ತಲುಪಿಸಲು, ಪ್ರತಿ ಮಾಸಿಕದ ಕೊನೆಯಲ್ಲಿ ಖಜಾನೆಗಳಲ್ಲಿ ಕೆಲಸದ ಒತ್ತಡಗಳನ್ನು ಕಡಿಮೆಗೊಳಿಸಲು ಮತ್ತು ಹಣ ಸಂದಾಯ ಮಾಡುವುದಕ್ಕೆ ವ್ಯವಸ್ಥೆ ಮಾಡುವ ಪೂರ್ವದಲ್ಲಿ, ಖಜಾನೆಗಳಲ್ಲಿ ಬಿಲ್ಲುಗಳನ್ನು ಪರಿಶೋಧನೆ ಮಾಡಲು ಅನುಕೂಲವಾಗುವ ದೃಷ್ಠಿಯಿಂದ ಈ ಕೆಳಕಂಡ ಯೋಜನೆಗಳಿಗೆ ಸಂಬಂಧಪಟ್ಟ ಹಣ ಸೆಳೆಯುವ ಮತ್ತು ಬಟವಾಡ ಮಾಡುವ ಅಧಿಕಾರಿಗಳು ಈ ಕೆಳಕಂಡಂತೆ ನಮೂದಿಸಿರುವ ವೇಳಾಪಟ್ಟಿಯನ್ವಯ ನಿಗಧಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸಿ ಖಜಾನೆಗಳಿಗೆ ಬಿಲ್ಲು ಸಲ್ಲಿಸಿ ಪಾವತಿ ಪ್ರಕ್ರಿಯೆ ಪೂರ್ಣಗೊಳಿಸಲು ಸಹಕರಿಸುವಂತೆ ತಿಳಿಸಲಾಗಿದೆ ಅಂತ ತಿಳಿಸಿದೆ.

Previous Post

ಗಣಿ – ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ: ಆರೋಪಿಗೆ 15 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ..!!

Next Post

ಮಣಿಪಾಲ: ವಸತಿ ಸಮುಚ್ಚಯದಿಂದ ಹಾರಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ: ವಸತಿ ಸಮುಚ್ಚಯದಿಂದ ಹಾರಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved