Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ, ರಸ್ತೆಯುದ್ದಕ್ಕೂ ರಕ್ತದ ಕಲೆ!!!

Dhrishya News by Dhrishya News
07/11/2023
in ಕರಾವಳಿ, ಸುದ್ದಿಗಳು
0
0
SHARES
78
VIEWS
Share on FacebookShare on Twitter

ಪುತ್ತೂರು: ನವೆಂಬರ್ : 07: ದೃಶ್ಯ ನ್ಯೂಸ್ : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನೆಹರೂ ನಗರ ಜಂಕ್ಷನ್‌ನಲ್ಲಿ ಅಟ್ಟಾಡಿಸಿಕೊಂಡು ಹೋಗಿ ಕಡಿದು ಬರ್ಬರ ಹತ್ಯೆ ಮಾಡಲಾಗಿದೆ.

ಅಕ್ಷಯ್ ಕಲ್ಲೇಗ ಪುತ್ತೂರಿನಲ್ಲಿ ಇದ್ದಾಗ ಆಗಮಿಸಿದ ತಂಡಯೊಂದು ಯದ್ವಾತದ್ವ ತಲವಾರ್‌ನಲ್ಲಿ ದಾಳಿ ನಡೆಸಿ, ಬರ್ಬರ ಹತ್ಯೆ ಮಾಡಿದೆ.

ಅಕ್ಷಯ್ ವಿವೇಕಾನಂದ ಕಾಲೇಜ್ ಬಳಿ ನಿವಾಸಿಯಾಗಿದ್ದು, ತಂದೆ ಚಂದ್ರಶೇಖರ, ತಾಯಿ ಕುಸುಮ, ಇಬ್ಬರು ಸಹೋದರರನ್ನು ಅಗಲಿದ್ದಾರೆ.

ಕಳೆದ 6 ವರ್ಷಗಳಿಂದ ಕಲ್ಲೇಗ ಟೈಗರ್ಸ್ ಎಂಬ ಹುಲಿ ವೇಷ ತಂಡವನ್ನು ಅವರು ಮುನ್ನಡೆಸುತ್ತಿದ್ದರು. ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದುವೇ ಸೇಡಾಗಿ ಪರಿಣಮಿಸಿದ ಕಾರಣ ಅಕ್ಷಯ್ ನನ್ನು ನೆಹರೂ ನಗರಕ್ಕೆ ಬರಲು ಹೇಳಿ ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ನೆಹರೂ ನಗರದಿಂದ ವಿವೇಕಾನಂದ ಕಾಲೇಜಿಗೆ ತೆರಳುವ ರಸ್ತೆಯಲ್ಲಿ ಹೆದ್ದಾರಿಯ ಸ್ವಲ್ಪ ದೂರದಲ್ಲಿರುವ ಕೆನಾರ ಬ್ಯಾಂಕಿನ ಎಟಿಎಂ ಬಳಿ ಅಕ್ಷಯ್ ಮೇಲೆ ತಂಡ ದಾಳಿ ನಡೆಸಿದ್ದು, ಅಲ್ಲಿಂದ ಆತನನ್ನು ಬೆನ್ನಟ್ಟಿಕೊಂಡು ಬಂದು ತಲವಾರಿನಿಂದ ದಾಳಿ ನಡೆಸಿದ್ದಾರೆ.

ಎಟಿಎಂಬಳಿಯಿಂದ ಮಾಣಿ ಮೈಸೂರು ಹೆದ್ದಾರಿಯನ್ನು ದಾಟಿ ಇನ್ನೊಂದು ಬದಿಯಲ್ಲಿ ಗಿಡ ಮರಗಳಿಂದ ತುಂಬಿದ್ದ ಜಾಗದವರೆಗೂ ಬೆನ್ನಟ್ಟಿ ಹೋಗಿ ಹತ್ಯೆ ನಡೆಸಿರುವುದು ಕಂಡು ಬಂದಿದೆ. ಈ ಕೃತ್ಯವು ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ.ಇನ್ನು ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಮನೀಶ್ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ. ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಡಿವೈಎಸ್ಪಿ ಸಹಿತ ಪೊಲೀಸರು ಭೇಟಿ ನೀಡಿದ್ದು, ಬಂದೋಬಸ್ತ್ ಏರ್ಪಡಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಮಹಜರು ನಡೆಸುತ್ತಿದ್ದಾರೆ. ಮೃತ ದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Tags: #ಪುತ್ತುರು#ಹತ್ಯೆ #ನ್ಯೂಸ್
Previous Post

ಮಣಿಪಾಲ: ವಸತಿ ಸಮುಚ್ಚಯದಿಂದ ಹಾರಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..!!

Next Post

ಉಡುಪಿ :ಅಕ್ಷರದಾಸೋಹ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಮತ್ತು ನಾಳೆ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಅಕ್ಷರದಾಸೋಹ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಮತ್ತು ನಾಳೆ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check