Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಅಕ್ಷರದಾಸೋಹ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಮತ್ತು ನಾಳೆ ಪ್ರತಿಭಟನೆ..!!

Dhrishya News by Dhrishya News
07/11/2023
in ಕರಾವಳಿ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ : ನವೆಂಬರ್ 07: ದ್ರಶ್ಯ ನ್ಯೂಸ್ :ಉಡುಪಿ ಜಿಲ್ಲಾದ್ಯಂತ ಅಕ್ಷರದಾಸೋಹ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಮತ್ತು ನಾಳೆ ಬಿಸಿಯೂಟ ಬಂದ್‌ಗೆ ಕರೆ ನೀಡಿದ್ದಾರೆ.

ಇದರಿಂದ ಕೆಲವು ಶಾಲೆಗಳಲ್ಲಿ ಮಕ್ಕಳು ಬಿಸಿಯೂಟ ವಂಚಿತರಾಗುವ ಸಾಧ್ಯತೆಗಳಿದ್ದು, ಅಕ್ಷರದಾಸೋಹ ನೌಕರರು ಮುಷ್ಕರ ನಡೆಸಿದರೂ ಮಕ್ಕಳಿಗೆ ಬಿಸಿಯೂಟ ಒದಗಿಸಲು ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು,ಶಿಕ್ಷಕರು ಹಾಗೂ ಎಸ್‌ಡಿಎಂಸಿ ನೆರವಿನೊಂದಿಗೆ ಅಡುಗೆ ಮಾಡುವಂತೆ ಈಗಾಗಲೇ ಎಲ್ಲರಿಗೂ ಸೂಚನೆ ನೀಡಲಾಗಿದೆ ಎಂದು ಡಿಡಿಪಿಐ ಬಿ.ಗಣಪತಿ ಅವರು ತಿಳಿಸಿರುತ್ತಾರೆ

ವೇತನ ಹೆಚ್ಚಳ ಸಹಿತ ವಿವಿಧ ಸೌಲಭ್ಯಗಳನ್ನು ಸರಕಾರ ಒದಗಿಸಬೇಕೆಂದು ಆಗ್ರಹಿಸಿ ಅಕ್ಷರ ದಾಸೋಹ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ.

Tags: #ಉಡುಪಿ#ಪ್ರತಿಭಟನೆ#ಅಕ್ಷರದಾಸೋಹ#ನ್ಯೂಸ್
Previous Post

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ, ರಸ್ತೆಯುದ್ದಕ್ಕೂ ರಕ್ತದ ಕಲೆ!!!

Next Post

ಮಾಹೆಯಲ್ಲಿ ಕರ್ನಾಟಕ ರಾಜ್ಯೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಯಲ್ಲಿ ಕರ್ನಾಟಕ ರಾಜ್ಯೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check