Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಧಾರವಾಡ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಘಟಕಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ…!!!

Dhrishya News by Dhrishya News
09/11/2023
in ಕರಾವಳಿ, ಸುದ್ದಿಗಳು
0
0
SHARES
53
VIEWS
Share on FacebookShare on Twitter

ಉಡುಪಿ:ನವೆಂಬರ್ 09:ದೃಶ್ಯ ನ್ಯೂಸ್: ಇಂದ್ರಾಳಿ  ರೈಲ್ವೇ ಸೇತುವೆ ಕಾಮಗಾರಿಯ ಭಾಗವಾಗಿ ಧಾರವಾಡದ ಪದ್ಮಜಾ ಇಂಡಸ್ಟ್ರೀಸ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಘಟಕಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಯವರ ಸೂಚನೆಯಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸ್ಟೀಲ್ ಬ್ರಿಡ್ಜ್ ನಿರ್ಮಾಣದ ಬಗ್ಗೆ ಸಮಾಲೋಚನೆ ನಡೆಸಿ ಶೀಘ್ರದಲ್ಲಿ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸುಮಾರು 5.20 ಕೋಟಿ ವೆಚ್ಚದಲ್ಲಿ 54 ಮೀಟರ್ ಉದ್ದ ಹಾಗೂ 12.5 ಮೀಟರ್ ಅಗಲದ 385 ಟನ್ ಸಾಮರ್ಥ್ಯದ ಸ್ಟೀಲ್ ಬ್ರಿಡ್ಜ್ ನ 60% ಕಾಮಗಾರಿ ಪೂರ್ಣಗೊಂಡಿದ್ದು, ಹದಿನೈದು ದಿನಗಳಲ್ಲಿ 80% ಪೂರ್ಣಗೊಂಡ ಬಳಿಕ ರೈಲ್ವೇ ಇಲಾಖೆಯ ತಾಂತ್ರಿಕ ವಿಭಾಗ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ ಬಳಿಕ ಡಿಸೆಂಬರ್ ಮೊದಲ ವಾರದಲ್ಲಿ ಇಂದ್ರಾಳಿಯಲ್ಲಿ ಸ್ಟೀಲ್ ಬ್ರಿಡ್ಜ್ ಅಳವಡಿಕೆ ಪ್ರಕ್ರಿಯೆ ನಡೆಯಲಿದ್ದು, ಆ ಬಳಿಕ ಸ್ಟೀಲ್ ಬ್ರಿಡ್ಜ್ ಮೇಲೆ 200 ಎಂ. ಎಂ. ಕಾಂಕ್ರಿಟೀಕರಣ ನಡೆಯಲಿದೆ.

ಡಿಸೆಂಬರ್ ಕೊನೆಯ ವಾರದಲ್ಲಿ ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಜನವರಿಯಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸುಗ್ಗಿ ಸುಧಾಕರ ಶೆಟ್ಟಿ, ಮಹೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Tags: #ಉಡುಪಿ#ರೈಲ್ವೇ ಸೇತುವೆ#ಯಶ್ ಪಾಲ್ ಸುವರ್ಣ#ನ್ಯೂಸ್
Previous Post

ಉಡುಪಿ :ನವೆಂಬರ್.18ಕ್ಕೆ ಜಿಲ್ಲಾ ಮಟ್ಟದ ಯುವಜನೋತ್ಸವ..!!

Next Post

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 17.49 ಲಕ್ಷ ರೂ. ಮೌಲ್ಯದ ಚಿನ್ನ ವಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 17.49 ಲಕ್ಷ ರೂ. ಮೌಲ್ಯದ ಚಿನ್ನ ವಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News