Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಾಯಘಾತದಿಂದ ನಿಧನ..!!

Dhrishya News by Dhrishya News
10/11/2023
in ಕರಾವಳಿ, ಸುದ್ದಿಗಳು
0
0
SHARES
8
VIEWS
Share on FacebookShare on Twitter

ಉಡುಪಿ : ನವೆಂಬರ್ 10: ದ್ರಶ್ಯ ನ್ಯೂಸ್ :ಗುರವಾರ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಅಸ್ಪತ್ರೆಗೆ ತೋರಿಸಿದಾಗ ಹೃದಯಾಘಾತ ಅಗಿರುವುದು ದೃಢಪಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಅಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದೊಯ್ಯುತ್ತಿರುವ ದಾರಿ ಮದ್ಯೆ ಹೆಮ್ಮಣ್ಣ ತೀವ್ರ ಅಸ್ವಸ್ಥ ಗೊಂಡಿದ್ದರು.

ಮಣಿಪಾಲ ಅಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ – “ಕ್ಷಿತಿಜ” ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿ , ಮುಖ್ಯ ಸಂಪಾದಕರಾಗಿದ್ದರು.ಬಳಿಕ ಈ ಟಿವಿ ಕನ್ನಡ ,ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು ,ಸರಕಾರದ ಗಮನ ಸೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು‌.

ಇತ್ತೀಚೆಗಷ್ಟೇ ಕನೆಕ್ಟ್ ಮಿಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ ,ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಕಾರ್ಯ ದಲ್ಲಿ ತೊಡಗಿಸಿಕೊಂಡಿದ್ದರು. ಪರಿಸರ ಪ್ರೇಮಿಯೂ ,ಕೃಷಿ ಪ್ರೇಮಿಯೂ ಆಗಿದ್ದ ಇವರು ,ಕರಾವಳಿಯಲ್ಲಿ ಕಾಂಡ್ಲವನ ಯೋಜನೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಮೃತರು ತಂದೆ ತಾಯಿ,ಪತ್ನಿ , ಪುತ್ರ , ನಾಲ್ಕು ಜನ ಸಹೋದರು ಹಾಗೂ ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಹಿರಿಯ ಪತ್ರಕರ್ತರ ನಿಧನಕ್ಕೆ ನಾಡಿನ ಗಣ್ಯರು ಕಂಬನಿ‌ ಮಿಡಿದಿದ್ದಾರೆ.

ಅಂತ್ಯಕ್ರಿಯು ಕುಂದಾಪುರ ತಾಲೂಕಿನ ಕಮಲ ಶಿಲೆ ಸಮೀಪದ ಎಡಮೊಗೆಯಲ್ಲಿರುವ ಕುಟುಂಬದ ಸ್ವಗೃಹದಲ್ಲಿ ಶುಕ್ರವಾರ ಬೆಳಿಗ್ಗೆ ಸುಮಾರು 9.30 ಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

Tags: #ಉಡುಪಿ#ಸಾವು#ನ್ಯೂಸ್
Previous Post

ಗಡುವಿನೊಳಗೆ ಆಧಾರ್‌ ಲಿಂಕ್‌ ಮಾಡದ ಕಾರಣ 11.5 ಕೋಟಿಗೂ ಹೆಚ್ಚು ಪ್ಯಾನ್ ಕಾರ್ಡ್‌ಗಳು ನಿಷ್ಕ್ರಿಯ: RTI ಮಾಹಿತಿ..!!!

Next Post

ಕೋಲಾರ ‘ಯರಗೋಳ’ ನೀರಾವರಿ ಯೋಜನೆ ಸಿಎಂ ಸಿದ್ದರಾಮಯ್ಯ ಅವರಿಂದ ನಾಳೆ ಲೋಕಾರ್ಪಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೋಲಾರ 'ಯರಗೋಳ' ನೀರಾವರಿ ಯೋಜನೆ ಸಿಎಂ ಸಿದ್ದರಾಮಯ್ಯ ಅವರಿಂದ ನಾಳೆ ಲೋಕಾರ್ಪಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026

Recent News

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved