Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಡಿಸೆಂಬರ್ 2 ಮತ್ತು 3ರಂದು ನಡೆಯುವ ಮತ್ಸ್ಯಮೇಳದ ಪೋಸ್ಟರ್ ಬಿಡುಗಡೆ…!

Dhrishya News by Dhrishya News
22/11/2023
in ಕರಾವಳಿ, ಸುದ್ದಿಗಳು
0
0
SHARES
152
VIEWS
Share on FacebookShare on Twitter

ಉಡುಪಿ : ನವೆಂಬರ್ 22:ದೃಶ್ಯ ನ್ಯೂಸ್ದ: ದ .ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ. ಮಂಗಳೂರು ಇವರ ನೇತೃತ್ವದಲ್ಲಿ, ಜಲಾನಯನ ಅಭಿವೃದ್ಧಿ ಇಲಾಖೆ, ಮೀನುಗಾರಿಕೆ ಇಲಾಖೆ ಮತ್ತು ಸ್ಕೋಡ್ವೆಸ್ ಸಂಸ್ಥೆ ಶಿರಸಿ ಇವರ ಸಹಭಾಗೀತ್ವದಲ್ಲಿ ರಚನೆಗೊಂಡ ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿಯು ಆಯೋಜಿಸುತ್ತಿರುವ, ದಿನಾಂಕ 02/12/2023 ಮತ್ತು 03/12/2023 ರಂದು ನಡೆಯಲಿರುವ “ಮತ್ಸ್ಯ ಮೇಳ” – 2023 ರ ಪೋಸ್ಟರ್ ನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಬಿಡುಗಡೆಗೊಳಿಸಿದರು.

ತದನಂತರ ಮಾತನಾಡಿದ ಇರ್ವರೂ “ಮತ್ಸ್ಯ ಮೇಳ” – 2023 ಅತ್ಯಂತ ಯಶಸ್ವಿಯಾಗಿ ನಡೆಯಲಿ ಉಡುಪಿಯ ಹಾಗೂ ಸುತ್ತಮುತ್ತಲಿನ ಊರಿನ ಜನತೆಗೆ ಸಾಗರೋತ್ಪನ್ನಗಳ ರಸದೌತಣ ಉಣಬಡಿಸಲು ಮಲ್ಪೆ ಮೀನುಗಾರರ ಉತ್ಪಾದಕರ ಕಂಪನಿ‌ ಹಮ್ಮಿಕೊಂಡಿರುವ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭಹಾರೈಸಿದರಲ್ಲದೇ ಕಾರ್ಯಕ್ರಮಕ್ಕೆ ತಮ್ಮ ಸಂಪೂರ್ಣ ಸಹಾಯ ಸಹಕಾರ ನೀಡುವುದಾಗಿ ನುಡಿದರು‌.

ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರ ಉತ್ಪಾದಕರ ಕಂಪನಿಯ ಅಧ್ಯಕ್ಷೆ ವನಜ ಪುತ್ರನ್, ನಿರ್ದೇಶಕರುಗಳಾದ ಜಯಂತಿ ಸಾಲಿಯಾನ್, ನಿರ್ಮಲ ಸಾಲಿಯಾನ್, ವೇದಾವತಿ ಪುತ್ರನ್ ಮತ್ತು ರೇಣುಕಾ ಹಾಗೂ ಮುಖ್ಯ ಕಾರ್ಯನಿರ್ವಾಹಕ ವಿಷ್ಣುಪ್ರಸಾದ್ ಕಾಮತ್ ಉಪಸ್ಥಿತರಿದ್ದರು‌.

Tags: #ಉಡುಪಿ#ಮತ್ಸ್ಯ ಮೇಳ#ಪೋಸ್ಟರ್#ನ್ಯೂಸ್
Previous Post

ಪಡುಬಿದ್ರೆ :ಸ್ಕೂಟಿಗೆ ಬೈಕ್‌ ಢಿಕ್ಕಿ: ಗಂಭೀರ ಗಾಯ..!!

Next Post

ಗೆಸ್ಟ್ ಹೌಸ್ ನ ಗೇಟ್ ಮೇಲೆ ಬಿದ್ದು ಮೂರು ವರ್ಷದ ಮಗು ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗೆಸ್ಟ್ ಹೌಸ್ ನ ಗೇಟ್ ಮೇಲೆ ಬಿದ್ದು ಮೂರು ವರ್ಷದ ಮಗು ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News