Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಜಮ್ಮು ಕಾಶ್ಮೀರದಲ್ಲಿ ಉಗ್ರರ ನಡುವೆ ಗುಂಡಿನ ಚಕಮಕಿ: ಮಂಗಳೂರಿನ ಯೋಧ ಹುತಾತ್ಮ..!!

Dhrishya News by Dhrishya News
23/11/2023
in ಕರಾವಳಿ, ಸುದ್ದಿಗಳು
0
0
SHARES
64
VIEWS
Share on FacebookShare on Twitter

ಮಂಗಳೂರು : ನವೆಂಬರ್ 23: ದ್ರಶ್ಯ ನ್ಯೂಸ್ :ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಜೊತೆಗೆ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. 28 ವರ್ಷದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಮಂಗಳೂರು ಮೂಲದವರಾಗಿದ್ದು, ಇಲ್ಲಿಯೇ ಹುಟ್ಟಿ ಬಾಲ್ಯ ಕಳೆದು ಬಳಿಕ ಸೇನೆ ಸೇರಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮಂಗಳೂರಿನಲ್ಲಿ ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ. ವೆಂಕಟೇಶ್ ಮತ್ತು ಅನುರಾಧ ದಂಪತಿಯ ಏಕೈಕ ಪುತ್ರನಾಗಿರುವ ಪ್ರಾಂಜಲ್ ಮಂಗಳೂರಿನಲ್ಲೇ ಹುಟ್ಟಿ ಬೆಳೆದಿದ್ದಾರೆ‌. ಎಂಆರ್‌ಪಿಎಲ್ ಡೆಲ್ಲಿ ಸ್ಕೂಲ್‌ನಲ್ಲಿ ಎಲ್‌ಕೆಜಿಯಿಂದ ಹತ್ತನೇ ತರಗತಿವರೆಗೆ ವಿದ್ಯಾಭ್ಯಾಸ ಪಡೆದು ಬಳಿಕ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು. ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜ್ ಆಫ್ ಟೆಲಿಕಮ್ಯುನಿಕೇಷನ್‌ನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದು ಸೇನೆಗೆ ಸೇರಿದ್ದರು.

ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದ ಪ್ರಾಂಜಲ್ ಅವರ ಪತ್ನಿ ಚೆನ್ನೈ ಐಐಟಿಯಲ್ಲಿ ಎಂಟೆಕ್ ಮಾಡುತ್ತಿದ್ದಾರೆ. ಇದೀಗ ಯೋಧ ಪ್ರಾಂಜಲ್ ಅವರ ಸಾವು ಕುಟುಂಬಸ್ಥರನ್ನು ದಿಗ್ಭ್ರಮೆಗೊಳಿಸಿದೆ. 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿರುವ ಪ್ರಾಂಜಲ್, ಬುಧವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಸೇನೆ ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ವೀರಮರಣ ಹೊಂದಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಪ್ರಾಂಜಲ್ ಜೊತೆಗೆ 9 ಪಿಎಆರ್‌ಎ ಕ್ಯಾಪ್ಟನ್ ಶುಭಂ, ಮತ್ತು ಹವಾಲ್ದಾರ್ ಮಜೀದ್ ಮೃತರಾಗಿದ್ದಾರೆ. ಐದರಿಂದ ಆರು ಮಂದಿ ಇರುವ ಉಗ್ರರ ಗುಂಪು ದಾಳಿ ಮಾಡಿದ್ದು ಉಗ್ರರ ಬೇಟೆಗೆ ಭಾರತೀಯ ಸೇನೆ ಕಾರ್ಯಾಚರಣೆಗೆ ಇಳಿದಿದೆ‌. ಈ ವೇಳೆ ಈ ಘಟನೆ ಸಂಭವಿಸಿದೆ.

Tags: #ಮಂಗಳೂರು#ಉಗ್ರ#ಜಮ್ಮು ಕಾಶ್ಮೀರ#ನ್ಯೂಸ್
Previous Post

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಮೃತ್ಯು : ಆಸ್ಪತ್ರೆ ಎದುರು ಸಾರ್ವಜನಿಕರ ಪ್ರತಿಭಟನೆ..!

Next Post

ಮುಂದಿನ 5 ವರ್ಷದಲ್ಲಿ ಅನಿಮಿಯ ಮುಕ್ತ ಕರ್ನಾಟಕ :ಸಚಿವರ ಭರವಸೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮುಂದಿನ 5 ವರ್ಷದಲ್ಲಿ ಅನಿಮಿಯ ಮುಕ್ತ ಕರ್ನಾಟಕ :ಸಚಿವರ ಭರವಸೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check