Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು ಟ್ರಾಲ್‌ಬೋಟ್‌ ಮೀನುಗಾರರ ಸಂಘಕ್ಕೆ ರಾಜ್ಯ ಪ್ರಶಸ್ತಿ ಪ್ರದಾನ…!!

Dhrishya News by Dhrishya News
24/11/2023
in ಕರಾವಳಿ, ಸುದ್ದಿಗಳು
0
0
SHARES
8
VIEWS
Share on FacebookShare on Twitter

ಮಂಗಳೂರು : ನವೆಂಬರ್ 24: ದ್ರಶ್ಯ ನ್ಯೂಸ್ : ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರಿಕೆ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸಹಕಾರ ಸಂಘಗಳಿಗೆ ಇಲಾಖೆಯಿಂದ ನೀಡಲಾಗುವ ಪ್ರಶಸ್ತಿಯನ್ನು ಮಂಗಳೂರು ಟ್ರಾಲ್‌ ಬೋಟ್‌ ಮೀನುಗಾರರ ಪ್ರಾಥಮಿಕ ಸಹಕಾರ ಸಂಘ ಪಡೆದುಕೊಂಡಿದೆ.

ವಿಧಾನ ಸೌಧದಲ್ಲಿ ಜರಗಿದ ಸಮಾರಂಭದಲ್ಲಿ ಸಹಕಾರ ಸಂಘದ ಅಧ್ಯಕ್ಷ ನಿತಿನ್‌ ಕುಮಾರ್‌, ಕಾರ್ಯದರ್ಶಿ ನಾಗೇಶ್‌ ಬೋಳಾರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್‌, ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್‌ ಕಲ್ಲಾರೆ, ಸಹಕಾರ ಸಂಘದ ಉಪಾಧ್ಯಕ್ಷ ಹರಿಶ್ಚಂದ್ರ ಮೆಂಡನ್‌ ಹೊಸಬೆಟ್ಟು, ನಿರ್ದೇಶಕರಾದ ಅನಿಲ್‌ ಕುಮಾರ್‌, ಹರಿಶ್ಚಂದ್ರ. ಕೆ. ಪುತ್ರನ್‌, ಗೋವರ್ಧನ್‌ ಸಾಲ್ಯಾನ್‌, ಹರೀಶ್‌ ಬಿ. ಉಪಸ್ಥಿತರಿದ್ದರು

Tags: #ಮಂಗಳೂರು#ಮೀನುಗಾರಿಕೆ#ರಾಜ್ಯ ಪ್ರಶಸ್ತಿ ಪ್ರದಾನ#ನ್ಯೂಸ್
Previous Post

ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ, HAL ಕಾರ್ಯಕ್ರಮದಲ್ಲಿ ಭಾಗಿ…!!

Next Post

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ 3 ದಿನ ಕಂಬಳ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ 3 ದಿನ ಕಂಬಳ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check