Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸ್ಟ್ಯಾಂಡ್ ತೆಗೆಯದೇ ಬೈಕ್ ಚಲಾಯಿಸಿದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ದುರ್ಮರಣ…!!

Dhrishya News by Dhrishya News
24/11/2023
in ಕರಾವಳಿ, ಸುದ್ದಿಗಳು
0
0
SHARES
80
VIEWS
Share on FacebookShare on Twitter

ಮಂಗಳೂರು: ನವೆಂಬರ್ 24:ದ್ರಶ್ಯ ನ್ಯೂಸ್ :ಬೈಕ್ ಸ್ಟ್ಯಾಂಡ್ ತೆಗೆಯದೇ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಉಜಿರೆ ರಸ್ತೆಯಲ್ಲಿ ನಡೆದಿದೆ,ಪರಿಣಾಮ ಬೈಕ್ ಸವಾರ ದೀಕ್ಷಿತ್ ಗಂಭೀರ ಗಾಯಗೊಂಡಿದ್ದಾನೆ.

ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿಯಾಗಿರುವ ದೀಕ್ಷಿತ್, ಉಜಿರೆ ಎಸ್‍ಡಿಎಂ ಕಾಲೇಜಿನ ವಿದ್ಯಾರ್ಥಿ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೂಡಲೇ ಆತನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಿಸದೇ ದೀಕ್ಷಿತ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ.

ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #ಮಂಗಳೂರು#ಸಾವು#ನ್ಯೂಸ್
Previous Post

ಉಡುಪಿ : ಬಿಸಿಲ ದಗೆಯಿಂದ ಬೇಸತ್ತ ಜನರಿಗೆ ತಂಪೆರಚಿದ ಮಳೆ …!!

Next Post

ಬೆಂಗಳೂರಿನಲ್ಲಿ ಸೇಫ್​​ಸಿಟಿ ಕಮಾಂಡ್‌ ಸೆಂಟರ್​ ಆರಂಭ : ಸಿಎಂ ಉದ್ಘಾಟನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರಿನಲ್ಲಿ ಸೇಫ್​​ಸಿಟಿ ಕಮಾಂಡ್‌ ಸೆಂಟರ್​ ಆರಂಭ : ಸಿಎಂ ಉದ್ಘಾಟನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check