Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಶ್ರೀ ಕೃಷ್ಣಮಠದಿಂದ ನೀಲಾವರ ಗೋಶಾಲೆಗೆ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರ ಏಳನೇ ವರ್ಷದ ಪಾದಯಾತ್ರೆ..!!

Dhrishya News by Dhrishya News
26/11/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
19
VIEWS
Share on FacebookShare on Twitter

ಉಡುಪಿ : ನವೆಂಬರ್ 26: ದ್ರಶ್ಯ ನ್ಯೂಸ್ : ಅಯೋಧ್ಯಾ ರಾಮಮಂದಿರ ವಿಶ್ವಸ್ಥರಾದ ಶ್ರೀ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಭಾನುವಾರ ತಮ್ಮ ಮುನ್ನೂರಕ್ಕೂ ಅಧಿಕ ಶಿಷ್ಯರು ಭಕ್ತರೊಂದಿಗೆ ಉಡುಪಿ ಶ್ರೀ ಕೃಷ್ಣಮಠದಿಂದ ನೀಲಾವರ ಗೋಶಾಲೆಗೆ ಪಾದಯಾತ್ರೆ ನಡೆಸಿದರು.

ಈ ಕುರಿತು ಮಾಹಿತಿ ನೀಡಿದ ಶ್ರೀಗಳು ನಮ್ಮ ಬದುಕು ತಾಪವಾಗದೇ ತಪಸ್ಸಾಗಬೇಕು. ನಿತ್ಯ ಜೀವನದಲ್ಲಿ ನಮ್ಮ ನಮ್ಮ ಅಪೇಕ್ಷೆಗಳನ್ನು ಈಡೇರಿಸಿಕೊಳ್ಳಲು ಹೆಣಗಾಡ್ತೇವೆ ..ಇದೇ ತಾಪ ..ಅದೇ ಕಾಡಿನಲ್ಲಿ ಋಷಿಮುನಿಗಳು ಲೋಕದ ಒಳಿತಿಗಾಗಿ ತಾವು ಕಷ್ಟಪಟ್ಟ ಲೋಕದೊಳಿತಿಗೆ ಹಂಬಲಿಸಿದರು ಅದೇ ತಪಸ್ಸು . ನಮ್ಮ ಜೀವನವೂ ತಪಸ್ಸಾಗಬೇಕು .ಹಾಗಾಗಬೇಕಾದರೆ ಕೇವಲ ನಮ್ಮ ಹಿತಕ್ಕಾಗಿ ಮಾತ್ರವಲ್ಲದೇ ಪರರ ಹಿತದ ಬಗ್ಗೆಯೂ ಚಿಂತಿಸಿ ಶ್ರಮಿಸಲು ಯತ್ನಿಸಬೇಕು .ಅಂಥ ಮನಸ್ಥಿತಿ ನಮ್ಮಸಾಗಲು ಸಾತ್ವಿಕ ಚಿಂತನೆ ಸಾತ್ವಿಕ ಕಾರ್ಯಗಳಲ್ಲಿ ಪ್ರವೃತ್ತಿ ಭಗವಂತನಲ್ಲಿ ಭಕ್ತಿ ಬೇಕು .ಪಾದಯಾತ್ರೆಯಂಥವುಗಳನ್ನು ಮಾಡೋದ್ರಿಂದ ಭಗವದ್ಭಕ್ತಿ ಸಾತ್ವಿಕರ ಸಹವಾಸ ನಮ್ಮ ಸುತ್ತಮುತ್ತಲ ಪರಿಸರ ಪ್ರಕೃತಿಗಳ ಬಗ್ಗೆ ತಿಳಿವು , ವಿವಿಧ ತೀರ್ಥಕ್ಷೇತ್ರಗಳ ಸಂದರ್ಶನದಿಂದ ಸತ್ಫಲ ಪ್ರಾಪ್ತಿ , ಸಾತ್ವಿಕ ಪ್ರಜ್ಞೆಯ ಜಾಗೃತಿ , ವಿವಿಧ ಬಗೆಯ ಜನ ಜನಜೀವನದ ಪರಿಚಯ ಇತ್ಯಾದಿಗಳು ಸಾಧ್ಯ . ಹಾಗಾದಾಗ ನಮ್ಮ ಅರಿವಿನ ವ್ಯಾಪ್ತಿ ವಿಸ್ತಾರವಾಗಿ , ನಮಗೆ ಒಳಿತಿಗಾಗಿ ಮಾತ್ರವೇ ಪರರ ಒಳಿತಿಗಾಗಿಯೂ ಪ್ರವೃತ್ತರಾಗುವ ಅಪೇಕ್ಷೆಗಳು ಮೂಡಲು ಸಾಧ್ಯವಾಗ್ತದೆ . ಈ ಹಿನ್ನೆಲೆಯಲ್ಲಿ ಕಳೆದ ಮೂವತ್ತೈದು ವರ್ಷಗಳಿಂದ ಭಕ್ತರು ಶಿಷ್ಯರೊಂದಿಗೆ ದೇಶದ ನೂರಾರು ತೀರ್ಥ ಕ್ಷೇತ್ರಗಳನ್ನು ಸಂದರ್ಶಿಸುತ್ತಿದ್ದೇವೆ ಎಂದು ತಿಳಿಸಿದರು.

Previous Post

ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್​ ಹೆಗ್ಡೆ ಮರುನೇಮಕ…!!

Next Post

ದುಬೈನಲ್ಲಿ ನವೆಂಬರ್ 30 ರಿಂದ ಡಿಸೆಂಬರ್ 1 ರವರೆಗೆ ವರ್ಲ್ಡ್ ಕ್ಲೈಮೇಟ್ ಆಕ್ಷನ್ ಶೃಂಗಸಭೆ ಪ್ರಧಾನಿ ಮೋದಿ ಭಾಗಿ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದುಬೈನಲ್ಲಿ ನವೆಂಬರ್ 30 ರಿಂದ ಡಿಸೆಂಬರ್ 1 ರವರೆಗೆ ವರ್ಲ್ಡ್ ಕ್ಲೈಮೇಟ್ ಆಕ್ಷನ್ ಶೃಂಗಸಭೆ ಪ್ರಧಾನಿ ಮೋದಿ ಭಾಗಿ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News