Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕ್ರೀಡಾ ಕೂಟದಲ್ಲಿ ಬಹುಮಾನ ಸಿಗಲಿಲ್ಲ ಅಂತ ಬದುಕು ಅಂತ್ಯಗೊಳಿಸಿದ ಪುತ್ತೂರಿನ ವಿದ್ಯಾರ್ಥಿನಿ..!

Dhrishya News by Dhrishya News
27/11/2023
in ಕರಾವಳಿ, ಸುದ್ದಿಗಳು
0
0
SHARES
51
VIEWS
Share on FacebookShare on Twitter

ಪುತ್ತೂರು : ನವೆಂಬರ್ 27:ದ್ರಶ್ಯ ನ್ಯೂಸ್ :ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ಯುವತಿ ನಿಶಾ (17) ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು, ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿನಿ ನಿಶಾ ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ (ಓಟ ಸ್ಪರ್ಧೆ) ಭಾಗವಹಿಸಿ ಅಲ್ಲಿ ಯಾವುದೇ ಬಹುಮಾನ ದೊರೆಯದೇ ಹಿಂತಿರುಗಿ ಮನೆಗೆ ಬಂದವರು ಬೇಸರದಲ್ಲಿದದ್ದು,ನ.14 ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು,ಇದರಿಂದ ಅಸ್ವಸ್ಥಳಾದವಳನ್ನು ಗಮನಿಸಿ ವಿಚಾರಿಸಿದಾಗ ನ.13 ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.

ಕೂಡಲೇ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ  ಮಂಗಳೂರು ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದು, ನಿಶಾನನ್ನು ಪರೀಕ್ಷಿಸಿ ಒಳ ರೋಗಿಯನ್ನಾಗಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ನ.25 ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಶಾ ಬಿ ಎಮ್ ರವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ

Tags: #ಪುತೂರು#ಸಾವು#ವಿದ್ಯಾರ್ಥಿ#ಕ್ರೀಡಾಪಟು#ನ್ಯೂಸ್
Previous Post

ದುಬೈನಲ್ಲಿ ನವೆಂಬರ್ 30 ರಿಂದ ಡಿಸೆಂಬರ್ 1 ರವರೆಗೆ ವರ್ಲ್ಡ್ ಕ್ಲೈಮೇಟ್ ಆಕ್ಷನ್ ಶೃಂಗಸಭೆ ಪ್ರಧಾನಿ ಮೋದಿ ಭಾಗಿ…!!

Next Post

ಬೆಂಗಳೂರು ಕಂಬಳಕ್ಕೆ ಅದ್ದೂರಿ ಯಶಸ್ಸಿನ ತೆರೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು ಕಂಬಳಕ್ಕೆ ಅದ್ದೂರಿ ಯಶಸ್ಸಿನ ತೆರೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News