Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರು ಕಂಬಳಕ್ಕೆ ಅದ್ದೂರಿ ಯಶಸ್ಸಿನ ತೆರೆ…!!

Dhrishya News by Dhrishya News
27/11/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
4
VIEWS
Share on FacebookShare on Twitter

ಬೆಂಗಳೂರು : ನವೆಂಬರ್ 27: ದ್ರಶ್ಯ ನ್ಯೂಸ್ : ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆದಂತ ಎರಡು ದಿನಗಳ ಕಂಬಳ ಉತ್ಸವಕ್ಕೆ ಭಾನುವಾರ ಅದ್ದೂರಿಯಾಗಿ ತೆರೆ ಬಿದ್ದಿದೆ.

ಒಟ್ಟು 8 ಲಕ್ಷ ಜನ ಕಂಬಳ ವೀಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಭಾನುವಾರ ಮುಂಜಾನೆಯಿಂದಲೇ ಬೆಂಗಳೂರಿನ ನಾಲ್ಕು ದಿಕ್ಕಿನಿಂದ ಅಭಿಮಾನಿಗಳ ದಂಡೇ ದಾಂಗುಡಿ ಇಡತೊಡಗಿತ್ತು. ಪರಿಚಯ ಮಾಡಿಕೊಂಡಾಗ ತಮ್ಮದು ಕೆಂಗೇರಿ, ಯಶವಂತಪುರ, ಹೆಬ್ಬಾಳ, ಸರ್ಜಾಪುರ ಮೊದಲಾದ ಹೆಸರುಗಳನ್ನು ಹೇಳುತ್ತಿದ್ದರು.

ರಾಜ-ಮಹಾರಾಜ ಜೋಡುಕೆರೆ ಕಂಬಳದ ಎರಡನೇ ದಿನವಾದ ಭಾನುವಾರ ನೇಗಿಲು ಕಿರಿಯ ವಿಭಾಗದಲ್ಲಿ ಜೈ ತುಳುನಾಡು ಕೋಣಗಳು 9.09 ಸೆಕೆಂಡುಗಳಲ್ಲಿ ಓಡುವ ಮೂಲಕ ಹೊಸ ದಾಖಲೆಗೆ ಬರೆದವು. ಶನಿವಾರ ಹಗ್ಗ ಹಿರಿಯ ವಿಭಾಗದಲ್ಲಿ ಚಾನ್ಸ್ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ಅವರ ಕೋಣಗಳು 9.47 ಸಕೆಂಡ್ ಗಳಲ್ಲಿ ಓಡುವ ಮೂಲಕ ಮೊದಲ ದಿನದ ದಾಖಲೆ ಮಾಡಿದ್ದವು.

ಇನ್ನೂ ಭಾನುವಾರದ ಜೈ ತುಳುನಾಡು ಅವರ ನೇಗಿಲು ಕಿರಿಯ ವಿಭಾಗದ ಕೋಣಗಳು ಮುರಿದು ಬೆಂಗಳೂರು ಕಂಬಳದಲ್ಲಿ ಹೊಸ ರೆಕಾರ್ಡ್ ಬರೆದವು. ಈ ಕೋಣಗಳನ್ನು ಕಕ್ಕೆಪದವು ಕೃತಿಕ್ ಗೌಡ ಓಡಿಸಿದರು. ಹೊಸ ದಾಖಲೆ ಘೋಷಣೆಯಾಗುತ್ತಿದ್ದಂತೆ ಕಂಬಳಾಭಿಮಾನಿಗಳು ಸಂಭ್ರಮಿಸಿದರು.

ಬೆಂಗಳೂರು ಕಂಬಳದ ನೇಗಿಲು ಕಿರಿಯ ವಿಭಾಗ 62, ನೇಗಿಲು ಹಿರಿಯ 31, ಹಗ್ಗ ಕಿರಿಯ 31, ಹಗ್ಗ ಹಿರಿಯ 31, ಕನೆಹಲಗೆ 8, ಅಡ್ಡ ಹಲಗೆ ವಿಭಾಗದಲ್ಲಿ 6 ಸೇರಿದಂತೆ ಒಟ್ಟು 259 ಜತೆ ಕೋಣಗಳು ಭಾಗಿಯಾಗಿದ್ದವು

Tags: #ಬೆಂಗಳೂರು#ಕಂಬಳ#ಯಶಸ್ಸಿನ#ತೆರೆ#ನ್ಯೂಸ್
Previous Post

ಕ್ರೀಡಾ ಕೂಟದಲ್ಲಿ ಬಹುಮಾನ ಸಿಗಲಿಲ್ಲ ಅಂತ ಬದುಕು ಅಂತ್ಯಗೊಳಿಸಿದ ಪುತ್ತೂರಿನ ವಿದ್ಯಾರ್ಥಿನಿ..!

Next Post

ಚಿಕ್ಕಮಗಳೂರು :ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚಿಕ್ಕಮಗಳೂರು :ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check