Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಂಟ್ವಾಳ: ಅಕ್ಕಪಕ್ಕದ ಮನೆಯ ಯುವಕ – ಯುವತಿ ಒಂದೇ ದಿನ ನಾಪತ್ತೆ..!!

Dhrishya News by Dhrishya News
27/11/2023
in ಕರಾವಳಿ, ಸುದ್ದಿಗಳು
0
0
SHARES
4
VIEWS
Share on FacebookShare on Twitter

ಬಂಟ್ವಾಳ: ಒಂದೇ ದಿನ ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಎಂಬಲ್ಲಿ ನಡೆದಿದೆ.

ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಮತ್ತು ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾದವರು.ದೇರಳಕಟ್ಟೆಯ ನಡುಪದವು ಪಿ.ಎ.ಕಾಲೇಜಿನಲ್ಲಿ ಫಾರ್ಮಸಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಒಂದು ವಾರಗಳ ಕಾಲ ರಜೆಯಿದ್ದ ಕಾರಣ ಈಕೆ ಮನೆಯಲ್ಲಿದ್ದಳು.
ನ.23 ರಾತ್ರಿ ಮನೆಯವರ ಜೊತೆ ಮಲಗಿದ್ದ ಈಕೆ ಬೆಳಿಗ್ಗೆ ಎದ್ದು ನೋಡುವಾಗ ಅವಳು
ಮಲಗಿದ್ದ ಕೋಣೆಯಲ್ಲಿರದೆ ಕಾಣೆಯಾಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಿನಾನ್ ಕೆಲ ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದ ಇತ್ತೀಚೆಗೆ ಮರಳಿ ಊರಿಗೆ ಬಂದಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈತ ಕೂಡ ನ.22. ರಂದು ಮನೆಯವರ ಜೊತೆಗೆ ಮಲಗಿದ್ದು, ಮರು ದಿನ ಅಂದರೆ ನ.23.ರಂದು ಬೆಳಿಗ್ಗೆ ಎದ್ದು ನೋಡುವಾಗ ಮನೆಯಲ್ಲಿರದೆ ಕಾಣೆಯಾಗಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.

ಅಕ್ಕಪಕ್ಕದ ಮನೆಯ ಹುಡುಗಿ ಮತ್ತು ಹುಡುಗನ ನಡುವೆ ಪ್ರೇಮ ಪ್ರಣಯದ ಶಂಕೆಯನ್ನು ವ್ಯಕ್ತಪಡಿಸಲಾಗಿದೆ.

ಇವರಿಬ್ಬರು ಸಲುಗೆಯಿಂದ ಇದ್ದುದಲ್ಲದೆ, ಪರಿಚಯಸ್ಥರಾಗಿದ್ದಾರೆ. ಹಾಗಾಗಿ ಇವರಿಬ್ಬರು ಒಂದೇ ದಿನ ಕಾಣೆಯಾಗಿರುವುದರ ಹಿಂದೆ ಸಂದೇಹ ವ್ಯಕ್ತವಾಗಿದೆ.

ಎರಡು ಮನೆಯವರ ಪೋಷಕರು ಕಾಣೆಯಾದ ಇಬ್ಬರನ್ನು ಹುಡುಕಿಕೊಡುವಂತೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ

Previous Post

ಚಿಕ್ಕಮಗಳೂರು :ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಮೃತ್ಯು..!!

Next Post

ಮಣಿಪಾಲ:ವೇಶ್ಯಾವಾಟಿಕೆ ದಂಧೆ ಆರೋಪ : ಮೂವರ ಬಂಧನ,ಇಬ್ಬರು ಮಹಿಳೆಯರ ರಕ್ಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ:ವೇಶ್ಯಾವಾಟಿಕೆ ದಂಧೆ ಆರೋಪ : ಮೂವರ ಬಂಧನ,ಇಬ್ಬರು ಮಹಿಳೆಯರ ರಕ್ಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026

Recent News

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved