Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಚಿಕ್ಕಮಗಳೂರು :ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಮೃತ್ಯು..!!

Dhrishya News by Dhrishya News
27/11/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
3
VIEWS
Share on FacebookShare on Twitter

ಚಿಕ್ಕಮಗಳೂರು : ನವೆಂಬರ್ 27: ದ್ರಶ್ಯ ನ್ಯೂಸ್ :ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್ (27) ಮೃತ ದುರ್ದೈವಿಯಾಗಿದ್ದಾನೆ.

ಮೃತ ಅಭಿಷೇಕ್ ಗೆ ಮೂರು ಎಕರೆ ಅಡಿಕೆ ತೋಟವಿತ್ತು. ಅದೇ ತೋಟದಲ್ಲಿ ತೆಂಗಿನ ಮರಗಳು ಕೂಡ ಇದ್ದವು.

ನವೆಂಬರ್ 26ರ ಭಾನುವಾರ ಸಂಜೆ ತೋಟದಲ್ಲಿ ತೆಂಗಿನಕಾಯಿ ಕೀಳಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ತೋಟದಲ್ಲಿ ಒಂದು ಮರದಿಂದ ಮತ್ತೊಂದು ತೆಂಗಿನ ಮರದ ಬಳಿ ಹೋಗುವಾಗ ಅಲ್ಯುಮಿನಿಯಂ ಏಣಿ ಎತ್ತಿಕೊಂಡು ಹೋಗುವಾಗ ಪ್ರೈಮರಿ ಲೈನ್ (11 ಸಾವಿರ ಕಿಲೋ ವ್ಯಾಟ್) ವಿದ್ಯುತ್ ತಂತಿಗೆ ಏಣಿ ತಗುಲಿ ಸಾವನ್ನಪ್ಪಿದ್ದಾನೆ. ವಿದ್ಯುತ್ ಶಾಕ್ ನಿಂದ ತೋಟದಲ್ಲೇ ಬಿದ್ದಿದ್ದ ಅಭಿಷೇಕ್ ನನ್ನು ಕೂಡಲೇ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರೂ ಕೂಡ ತೀವ್ರವಾದ ವಿದ್ಯುತ್ ಶಾಕ್ ನಿಂದ ಅಭಿಷೇಕ್ ಅಸುನೀಗಿದ್ದಾನೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಬೆಂಗಳೂರು ಕಂಬಳಕ್ಕೆ ಅದ್ದೂರಿ ಯಶಸ್ಸಿನ ತೆರೆ…!!

Next Post

ಬಂಟ್ವಾಳ: ಅಕ್ಕಪಕ್ಕದ ಮನೆಯ ಯುವಕ – ಯುವತಿ ಒಂದೇ ದಿನ ನಾಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಂಟ್ವಾಳ: ಅಕ್ಕಪಕ್ಕದ ಮನೆಯ ಯುವಕ – ಯುವತಿ ಒಂದೇ ದಿನ ನಾಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News