Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಸಾಕು ನಾಯಿಗಳಿಗೆ (Dog licence) ಪರವಾನಿಗೆ ಪಡೆಯುವಂತೆ ಸೂಚನೆ…!!

Dhrishya News by Dhrishya News
28/11/2023
in ಕರಾವಳಿ, ಸುದ್ದಿಗಳು
0
0
SHARES
41
VIEWS
Share on FacebookShare on Twitter

ಮಂಗಳೂರು : ನವೆಂಬರ್ 28: ದ್ರಶ್ಯ ನ್ಯೂಸ್: ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‍ಗಳಲ್ಲಿ ಈಗಾಗಲೇ ಬೀದಿ ನಾಯಿಗಳ ಹಾವಳಿಗಳು ಹೆಚ್ಚಾಗಿದ್ದು ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಆಧಿಕವಾಗಿರುತ್ತದೆ. ಆದ್ದರಿಂದ ನಗರದ ಸಾರ್ವಜನಿಕರ ಆರೋಗ್ಯಕ್ಕೆ ತುಂಬಾ ಗಾಢವಾದ ಪರಿಣಾಮಗಳು ಬೀರುತ್ತಿದೆ ಹಾಗೂ ನಗರದಲ್ಲಿ ರೇಬಿಸ್ ಕಾಯಿಲೆಗಳು ಹರಡುವ ಸಂಭವ ಹೆಚ್ಚಾಗಿರುತ್ತದೆ

ಈ ಎಲ್ಲ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆಯು ಈಗಾಗಲೇ ನಗರದಲ್ಲಿ ಸಾಕು ನಾಯಿಗಳಿಗೆ (Dog licence) ಪರವಾನಿಗೆಯನ್ನು ಪಡೆಯುವಂತೆ ಕ್ರಮಕೈಗೊಳ್ಳಲಾಗಿದೆ.

ಸಾರ್ವಜನಿಕರು ತಮ್ಮ ಸಾಕು ನಾಯಿಗಳಿಗೆ ಪಾಲಿಕೆಯಿಂದ (Dog licence) ಪರವಾನಿಗೆ ಪಡೆಯಲು ಅರ್ಜಿ ಪ್ರತಿ ಪಡೆದುಕೊಳ್ಳಬೇಕು. ಸಾಕು ನಾಯಿಗೆ ನೀಡಲಾಗಿರುವ ಲಸಿಕಾ ದಾಖಲೆ, ಮಾಲೀಕರ ಆಧಾರ್ ಕಾರ್ಡ್, ನೆರೆಹೊರೆಯವರಿಂದ ನಿರಾಕ್ಷೇಪಣಾ ಪತ್ರ, ಸಾಕು ನಾಯಿಯ 2 ಭಾವಚಿತ್ರ ಇತ್ಯಾದಿ ದಾಖಲೆಗಳನ್ನು ಸಲ್ಲಿಸಿ ಪರವಾನಿಗೆಯನ್ನು ಪಡೆದುಕೊಳ್ಳಬೇಕು.

ಅದೇ ರೀತಿ ಸಾಕು ಪ್ರಾಣಿಗಳು ಮತ್ತು ಮರಿಗಳನ್ನು ರಸ್ತೆಯ ಬದಿಗಳಲ್ಲಿ ಬಿಡುವುದು ಹಾಗೂ ಸ್ಥಳೀಯ ಸಾರ್ವಜನಿಕರಿಗೆ ತೊಂದರೆಯುಂಟು ಮಾಡುವುದು ಕಂಡುಬಂದಲ್ಲಿ ಸಾಕು ಪ್ರಾಣಿಗಳ ಮಾಲೀಕರ ವಿರುದ್ಧ ಪಾಲಿಕೆಯು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದೆಂದು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: #ಮಂಗಳೂರು#Doglicence#ಸೂಚನೆ#ನ್ಯೂಸ್
Previous Post

ಮಣಿಪಾಲ:ವೇಶ್ಯಾವಾಟಿಕೆ ದಂಧೆ ಆರೋಪ : ಮೂವರ ಬಂಧನ,ಇಬ್ಬರು ಮಹಿಳೆಯರ ರಕ್ಷಣೆ..!!

Next Post

ಮಂಗಳೂರು : ಅಪಾರ್ಟ್ಮೆಂಟ್ ನ 12 ನೇ ಮಹಡಿಯಲ್ಲಿ ಬೆಂಕಿ ಅವಘಡ : ಮಹಿಳೆ ಸ್ಥಿತಿ ಗಂಭೀರ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು : ಅಪಾರ್ಟ್ಮೆಂಟ್ ನ 12 ನೇ ಮಹಡಿಯಲ್ಲಿ ಬೆಂಕಿ ಅವಘಡ : ಮಹಿಳೆ ಸ್ಥಿತಿ ಗಂಭೀರ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check