Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು : ಅಪಾರ್ಟ್ಮೆಂಟ್ ನ 12 ನೇ ಮಹಡಿಯಲ್ಲಿ ಬೆಂಕಿ ಅವಘಡ : ಮಹಿಳೆ ಸ್ಥಿತಿ ಗಂಭೀರ…!!

Dhrishya News by Dhrishya News
28/11/2023
in ಕರಾವಳಿ, ಸುದ್ದಿಗಳು
0
0
SHARES
32
VIEWS
Share on FacebookShare on Twitter

ಮಂಗಳೂರು:ನವೆಂಬರ್ 28:ದ್ರಶ್ಯ ನ್ಯೂಸ್ : ಮಂಗಳವಾರ ಬೆಳಗ್ಗೆ ಅತ್ತರವಾರದ ವಸತಿ ಸಮುಚ್ಚಯದ 12ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಅಪಾರ್ಟ್‌ಮೆಂಟ್‌ನಲ್ಲಿ ಸುಮಾರು 9 ಮಂದಿ ವಾಸವಿದ್ದರು ಎನ್ನಲಾಗಿದೆ.

ತುರ್ತು ಕರೆಗೆ ಸ್ಪಂದಿಸಿದ ಪಾಂಡೇಶ್ವರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ಬೆಂಕಿ ಅನಾಹುತಕ್ಕೆ ನಿಖರ ಕಾರಣ ಮತ್ತು ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಬಗ್ಗೆ ಅಧಿಕಾರಿಗಳು ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದಾರೆ

Tags: #ಮಂಗಳೂರು#ಬೆಂಕಿ#ನ್ಯೂಸ್
Previous Post

ಮಂಗಳೂರು : ಸಾಕು ನಾಯಿಗಳಿಗೆ (Dog licence) ಪರವಾನಿಗೆ ಪಡೆಯುವಂತೆ ಸೂಚನೆ…!!

Next Post

ನೇಜಾರು ಕೊಲೆ ಪ್ರಕರಣದ ಆರೋಪಿ ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನೇಜಾರು ಕೊಲೆ ಪ್ರಕರಣದ ಆರೋಪಿ ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026

Recent News

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ತೋಳಗಳ ಮೊದಲ ಸಂತಾನೋತ್ಪತ್ತಿ…!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved