Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನೇಜಾರು ಕೊಲೆ ಪ್ರಕರಣದ ಆರೋಪಿ ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್…!!

Dhrishya News by Dhrishya News
28/11/2023
in ಕರಾವಳಿ, ಸುದ್ದಿಗಳು
0
0
SHARES
116
VIEWS
Share on FacebookShare on Twitter

ಉಡುಪಿ:ನವೆಂಬರ್ 28: ದ್ರಶ್ಯ ನ್ಯೂಸ್ :ಪ್ರಾಣ ಭಯ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿದ್ದ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಪರಪ್ಪನ‌ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸೋಮವಾರ ಸ್ಥಳಾಂತರಿಸಲಾಗಿದೆ

ನ.22ರಿಂದ ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ಚೌಗುಲೆಯನ್ನು ಗಂಭೀರ ಪ್ರಕರಣದ ಕಾರಣಕ್ಕೆ ಸುರಕ್ಷತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಸೆಲ್ ಮತ್ತು ವಿಶೇಷ ಭದ್ರತೆಯೊಂದಿಗೆ ಇರಿಸಲಾಗಿತ್ತು. ಜಿಲ್ಲಾ ಕಾರಾಗೃಹದಲ್ಲಿನ ಭದ್ರತೆ ಕೊರತೆಯ ಹಿನ್ನೆಲೆಯಲ್ಲಿ ಆತನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಜೈಲಾಧಿಕಾರಿಗಳು ಉಡುಪಿ ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡಿದ್ದರು. ಇದೀಗ ಬಂಧಿಖಾನೆ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಹಾಗೂ ನಿರ್ದೇಶನದಂತೆ ಇಂದು ಬೆಳಗ್ಗೆ ಪೊಲೀಸ್ ಭದ್ರತೆಯಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಕಾರಾಗೃಹಕ್ಕೆ ಕೊಂಡೊಯ್ಯಲಾಯಿತು. ಸಂಜೆ ವೇಳೆ ಬೆಂಗಳೂರು ತಲುಪಿದ್ದು ಅಲ್ಲಿನ ಕೇಂದ್ರ ಕಾರಾಗೃಹಕ್ಕೆ ಆರೋಪಿಯನ್ನು ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Tags: #ಉಡುಪಿ#ಪರಪ್ಪನ ಅಗ್ರಹಾರ#ಜೈಲು#ನೇಜಾರು ಕೊಲೆ#ನ್ಯೂಸ್
Previous Post

ಮಂಗಳೂರು : ಅಪಾರ್ಟ್ಮೆಂಟ್ ನ 12 ನೇ ಮಹಡಿಯಲ್ಲಿ ಬೆಂಕಿ ಅವಘಡ : ಮಹಿಳೆ ಸ್ಥಿತಿ ಗಂಭೀರ…!!

Next Post

ಕಳೆದ 3ತಿಂಗಳಲ್ಲಿ 242 ಭ್ರೂಣ ಹತ್ಯೆ:ಬೆಂಗಳೂರುನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಳೆದ 3ತಿಂಗಳಲ್ಲಿ 242 ಭ್ರೂಣ ಹತ್ಯೆ:ಬೆಂಗಳೂರುನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026

Recent News

imunify-bot-check