Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಂಗಾರದ ಆಭರಣಗಳ ಕಳವು ಪ್ರಕರಣದ ಅಂತರ್‌ ಜಿಲ್ಲಾ ಮನೆಗಳ್ಳನ ಬಂಧನ..!!

Dhrishya News by Dhrishya News
29/11/2023
in ಕರಾವಳಿ, ಸುದ್ದಿಗಳು
0
0
SHARES
48
VIEWS
Share on FacebookShare on Twitter

ಉಡುಪಿ, ನವೆಂಬರ್ 29: ಬಡಗಬೆಟ್ಟು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಹಿಂಭಾಗದ ಬಾಗಿಲನ್ನು ಮುರಿದು ಒಳ ಪ್ರವೇಶಿಸಿ, ಮಲಗುವ ಕೋಣೆಯ ಗೋದ್ರೇಜ್‌ನ ಲಾಕರಿನಲ್ಲಿಟ್ಟಿದ್ದ 1) ಅಂದಾಜು 5 ಪವನ್‌ ತೂಕದ ಚಿನ್ನದ ಕರಿಮಣಿ ಸರ-1, 2) ಅಂದಾಜು 2 ಪವನ್‌ ತೂಕದ ಚಿನ್ನದ ಚೈನ್‌-1, 3) ಅಂದಾಜು 1 1/2 ಪವನ್‌ ತೂಕದ ಚಿನ್ನದ ಸಣ್ಣ ನೆಕ್ಲೇಸ್‌-1, 4) ಅಂದಾಜು ಒಟ್ಟು 2 ಪವನ್‌ ತೂಕದ ಚಿನ್ನದ ಉಂಗುರಗಳು-4, 5) ಅಂದಾಜು 3/4 ಪವನ್‌ ತೂಕದ ಚಿನ್ನದ ಜುಮುಕಿ+ಬೆಂಡೋಲೆ- 1 ಜೊತೆ ಹಾಗೂ ನಗದು ರೂ. 15,500/- ,6) ಅಂದಾಜು 4 ಪವನ್‌ ತೂಕದ ಚಿನ್ನದ ನೆಕ್ಲೇಸ್‌-1, 7) ಅಂದಾಜು 3 ಪವನ್‌ ತೂಕದ ಒಂದು ಜೊತೆ ಚಿನ್ನದ ಬಳೆ, 8) ಅಂದಾಜು 2 ಪವನ್‌ ತೂಕದ ಒಂದು ಜೊತೆ ಚಿನ್ನದ ಬಳೆ, 9) ಅಂದಾಜು 3/4 ಪವನ್‌ ತೂಕದ ಚಿನ್ನದ ಒಂದು ಜೊತೆ ಲೋಲಕ+ಬೆಂಡೋಲೆ, 10) ಅಂದಾಜು 1/2 ಪವನ್‌ ತೂಕದ ಚಿನ್ನದ ಉಂಗುರ-1, 11) ಅಂದಾಜು ಒಟ್ಟು 2 ಪವನ್‌ ತೂಕದ ಚಿನ್ನದ ಕಿವಿಯೋಲೆ -4 ಜೊತೆ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಚಿನ್ನಾಭರಣಗಳ ಅಂದಾಜು ಒಟ್ಟು ತೂಕ 188 ಗ್ರಾಂ ಆಗಿದ್ದು, ಮೌಲ್ಯ 8,46,000/- ರೂಪಾಯಿ ಹಾಗೂ ಕಳವಾದ ನಗದು ಹಣ 15,500/- ರೂಪಾಯಿ ಸೇರಿ ಕಳವಾದ ಸ್ವತ್ತುಗಳ ಒಟ್ಟು ಮೌಲ್ಯ 8, 61, 500/- ರೂಪಾಯಿ ಆಗಬಹುದು ಎಂದು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯ ಅಪರಾಧ ಕ್ರಮಂಕ 89/2023 ಕಲಂ : 454 380 IPC ಯಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಆರೋಪಿ ಮತ್ತು ಸೊತ್ತು ಬಗ್ಗೆ ಉಡುಪಿ ನಗರ ಠಾಣಾ ಪೊಲೀಸ್‌ ನಿರೀಕ್ಷಕ ಮಂಜಪ್ಪ ಡಿ.ಆರ್‌., ಪಿಎಸ್‌ಐ ಈರಣ್ಣ ಶಿರಗುಂಪಿ, ಭರತೇಶ್‌ ಕಂಕಣವಾಡಿ, ಪುನೀತ್‌ ಕುಮಾರ್‌ ಮತ್ತು ಸಿಬ್ಬಂದಿಯವರಾದ ಸತೀಶ್‌ ಬೆಳ್ಳೆ, ಚೇತನ್‌, ಆನಂದ, ಎಸ್.ಶಿವಕುಮಾರ್‌ ರಿಯಾಜ್‌ ಅಹಮದ್‌, ವಿಶ್ವನಾಥ ಶೆಟ್ಟಿ,‌ ಕಿರಣ್‌, ಹೇಮಂತ್‌ ಕುಮಾರ್‌, ಓಬಳೇಶ್‌, ರಾಜೇಂದ್ರರವರ ನ್ನೊಳಗೊಂಡ ತಂಡವು ಪ್ರಕರಣದ ಆರೋಪಿಯಾದ ತೌಸಿಪ್‌ ಅಹಮದ್ ಎಂಬಾತನನ್ನು ನವೆಂಬರ್ 28ರಂದು ಮಲ್ಲಾರ್‌ನಲ್ಲಿ ವಶಕ್ಕೆ ಪಡೆದು,ಆರೋಪಿತನು ಪ್ರಕರಣದಲ್ಲಿ ಕಳವು ಮಾಡಿದ್ದ ಒಟ್ಟು ರೂ 9,00,500 ಮೌಲ್ಯದ 155 ಗ್ರಾಂ ತೂಕದ ಬಂಗಾರದ ಚಿನ್ನಾಭರಣಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪಡಿ.ಆರ್, ಎಸ್ಸೆಗಳಾದ ಈರಣ್ಣ ಶಿರಗುಂಪಿ, ಭರತೇಶ್ ಕಂಕಣವಾಡಿ, ಪುನೀತ್ ಕುಮಾರ್ ಮತ್ತು ಸಿಬ್ಬಂದಿ ಸತೀಶ್ ಬೆಳ್ಳೆ ಚೇತನ್, ಆನಂದ, ಎಸ್.ಶಿವಕುಮಾ‌ರ್, ರಿಯಾಝ್ ಅಹಮದ್, ವಿಶ್ವನಾಥ ಶೆಟ್ಟಿ, ಕಿರಣ್, ಹೇಮಂತ್ ಕುಮಾರ್, ರಾಜೇಂದ್ರರವರನ್ನೊಳಗೊಂಡ ಓಬಳೇಶ್, ತಂಡವು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಈತನ ವಿರುದ್ಧ ಈಗಾಗಲೇ ಬಂಟ್ವಾಳ, ಪಣಂಬೂರು, ಬಜಪೆ ಕಡೆಗಳಲ್ಲಿ ಹಗಲು ದಾಖಲಾಗಿವೆ. ಮನೆಗಳ್ಳತನ ಪ್ರಕರಣಗಳು ಧಾಖಲಾಗಿದೆ

Tags: #ಉಡುಪಿ#ಕಳವು#ಬಂಧನ#ನ್ಯೂಸ್
Previous Post

ಉಡುಪಿ: ಡಿಸೆಂಬರ್ 2 ಮತ್ತು 3ರಂದು ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟ..!!

Next Post

ಮುಂಬೈ : LPG ಗ್ಯಾಸ್ ಸಿಲಿಂಡರ್ ಸ್ಫೋಟ: ಐದು ಮನೆ ಧ್ವಂಸ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮುಂಬೈ : LPG ಗ್ಯಾಸ್ ಸಿಲಿಂಡರ್ ಸ್ಫೋಟ: ಐದು ಮನೆ ಧ್ವಂಸ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

ಉಚ್ಚಿಲ ದಸರಾ–2026ಕ್ಕೆ ಅದ್ಧೂರಿ ಸಿದ್ಧತೆ: ಅ.11ರಿಂದ 21ರವರೆಗೆ ವೈವಿಧ್ಯಮಯ ಕಾರ್ಯಕ್ರಮ

09/10/2026
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೆಸ್ಕಾಂ ಸಬ್ ಸ್ಟೇಷನ್ ಗಳನ್ನು ಮೇಲ್ದರ್ಜೆಗೇರಿಸಲು ಇಂಧನ ಸಚಿವ ಕೆ. ಜೆ. ಜಾರ್ಜ್ ರವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

09/10/2026
ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

ರಾಜ್ಯ ಸರ್ಕಾರದ ಬಗ್ಗೆ ಬಿಜೆಪಿ ಶಾಸಕರ ಮಿಥ್ಯಾರೋಪಗಳಿಗೆ ಕಾಂಗ್ರೆಸಿನಿಂದ ನಾಳೆ ಕಾರ್ಕಳದಲ್ಲಿ ಸತ್ಯಮೇವ ಜಯತೆ

07/10/2026
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026

Recent News

imunify-bot-check