Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

54ನೇ ಗೋವಾ ಚಿತ್ರೋತ್ಸವದಲ್ಲಿ ಪ್ರತಿಷ್ಠಿತ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ..!!

Dhrishya News by Dhrishya News
29/11/2023
in ಕರಾವಳಿ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಗೋವಾ : ನವೆಂಬರ್ 29: ದ್ರಶ್ಯ ನ್ಯೂಸ್: ಗೋವಾದಲ್ಲಿ 54ನೇ ಅಂತರಾಷ್ಟ್ರೀಯ ಚಿತ್ರೋತ್ಸವ ನಡೀತಿದೆ. ರಿಷಬ್ ಶೆಟ್ಟಿ ಕೂಡ ಈ ಸಿನಿಮಾ ಹಬ್ಬದಲ್ಲಿ ಭಾಗಿ ಆಗಿದ್ದಾರೆ. ‘ಕಾಂತಾರ’ ಚಿತ್ರಕ್ಕಾಗಿ ರಿಷಬ್ ಶೆಟ್ಟಿ ಸಿಲ್ವರ್ ಪೀಕಾಕ್ ಸ್ಪೆಷಲ್ ಜ್ಯೂರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿ ಆಗೆ ಪ್ರಶಸ್ತಿ ವಿತರಿಸಿದ್ದಾರೆ. ‘ಕಾಂತಾರ’ ಚಿತ್ರದಲ್ಲಿನ ತಮ್ಮ ನಿರ್ದೇಶನ ಹಾಗೂ ನಟನೆಗಾಗಿ ರಿಷಬ್ ಪ್ರಶಸ್ತಿ ಸ್ವೀಕರಿಸಿದ್ದಾರೆ

ಪ್ರತಿಷ್ಠಿತ ಗೋಲ್ಡನ್ ಪೀಕಾಕ್‌ಗಾಗಿ ಪ್ರಶಸ್ತಿಗಾಗಿ 12 ಅಂತರರಾಷ್ಟ್ರೀಯ ಮತ್ತು 3 ಭಾರತೀಯ ಚಲನಚಿತ್ರಗಳನ್ನು ಒಳಗೊಂಡ ಒಟ್ಟು 15 ಚಿತ್ರಗಳು ಸ್ಪರ್ಧಿಸಿದ್ದವು. ಪ್ರಶಸ್ತಿ ಸಿಕ್ಕ ಬಗ್ಗೆ ಹೊಂಬಾಳೆ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ‘ಕಾಂತಾರ’ ಸಿನಿಮಾ ಹೊಸ ಇತಿಹಾಸ ನಿರ್ಮಿಸಿದೆ ಎಂದಿದೆ. ರಿಷಬ್ ಶೆಟ್ಟಿ ಕೂಡ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ.

Tags: #ಗೋವಾ#ರಿಷಬ್ ಶೆಟ್ಟಿ#ಪ್ರಶಸ್ತಿ#ನ್ಯೂಸ್
Previous Post

ಡಿಸೆಂಬರ್ 6ರಿಂದ ಬಂದ್​ ಆಗಲಿದೆ ಬೆಂಗಳೂರಿನ ಜನಪ್ರಿಯ ರೆಸ್ಟೋರೆಂಟ್ ’ನ್ಯೂ ಕೃಷ್ಣ ಭವನ’..!!

Next Post

ಬಂಟ್ವಾಳ:ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ – ಯುವತಿ ಕೇರಳದಲ್ಲಿ ಪತ್ತೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಂಟ್ವಾಳ:ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News