Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಂಟ್ವಾಳ:ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ – ಯುವತಿ ಕೇರಳದಲ್ಲಿ ಪತ್ತೆ…!

Dhrishya News by Dhrishya News
29/11/2023
in ಕರಾವಳಿ, ಸುದ್ದಿಗಳು
0
0
SHARES
86
VIEWS
Share on FacebookShare on Twitter

ಬಂಟ್ವಾಳ ನವೆಂಬರ್ 29: ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯಲ್ಲಿದ್ದ ಯುವಕ ಹಾಗೂ ಯುವತಿ ಕೇರಳದಲ್ಲಿ ಪತ್ತೆಯಾಗಿದ್ದು ಅವರನ್ನು ಹುಡುಕಿದ ಪೊಲೀಸರು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ನವೆಂಬರ್ 24 ರಂದು ಶುಕ್ರವಾರ ಮುಂಜಾನೆ ಮನೆಯವರಿಗೆ ಗೊತ್ತಿಲ್ಲದಂತೆ ಪರಾರಿಯಾಗಿದ್ದ ನವಜೋಡಿಗಳು ಕೇರಳ ರಾಜ್ಯದ ಕಾಂಞಗಾಡ್ ಎಂಬಲ್ಲಿ ಪೋಲೀಸರಿಗೆ ಸಿಕ್ಕಿಬಿದ್ದಿದ್ದಾರೆ

ಸಜೀಪ ಮುನ್ನೂರು ಗ್ರಾಮದ ಉದ್ದೋಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಹಾಗೂ ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ ( 23) ಕಾಣೆಯಾಗಿರುವ ಜೋಡಿಯಾಗಿದ್ದರು. ಆಸ್ಮಾ ಅವರು ದೇರಳಕಟ್ಟೆ ನಡುಪದವು ಪಿ.ಎ.ಕಾಲೇಜಿನಲ್ಲಿ ಫಾರ್ಮಸಿ ವಿಭಾಗದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು. ಸಿನಾನ್ ಕೆಲ ವರ್ಷಗಳಿಂದ ಕತಾರ್ ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದ .ಆದರೆ ಇತ್ತೀಚಿಗೆ ಊರಿಗೆ ಮರಳಿದ್ದು ಕೂಲಿ ಕೆಲಸ ಮಾಡಿಕೊಂಡಿದ್ದ ಎಂದು ಅವರು ದೂರಿನಲ್ಲಿ ತಿಳಿಸಿದ್ದರು. ಜೊತೆಗೆ ಇವರು ಇಬ್ಬರು ಒಂದೇ ದಿನ ಕಾಣೆಯಾಗಿರುವ ಬಗ್ಗೆ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು,ಹುಡುಕಿಕೊಡುವಂತೆ ದೂರಿನಲ್ಲಿ ತಿಳಿಸಲಾಗಿತ್ತು. ಆದರೆ ಎರಡು ಮನೆಯವರಿಗೆ ಇವರ ಮಧ್ಯೆ ಪ್ರೇಮ ಪ್ರಣಯದ ವಿಚಾರ ತಿಳಿದಿತ್ತು ಎನ್ನಲಾಗಿದೆ.

ಈ ವಿಚಾರದ ಬಗ್ಗೆ ತಿಳಿದ ಪೋಲೀಸರು ಕಾಣೆಯಾದವರ ಬಗ್ಗೆ ಮಾಹಿತಿ ಕಲೆಹಾಕಿ ಕಾಂಞಗಾಡ್ ನಲ್ಲಿ ಪತ್ತೆ ಮಾಡಿದ್ದಾರೆ. ‌‌ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಅವರ ನಿರ್ದೇಶನದಂತೆ ಎಸ್.ಐ.ರಾಮಕೃಷ್ಣ ಮತ್ತು ಅಪರಾಧ ವಿಭಾಗದ ಸಿಬ್ಬಂದಿಗಳಾದ ಇರ್ಷಾದ್ ಮತ್ತು ರಾಜೇಶ್ ಕುಲಾಲ್ ಅವರು ಕಾಂಞಗಾಡ್ ನಿಂದ ಪೋಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ

ಇಬ್ಬರು ಅಲ್ಲಿ ಒಟ್ಟಿಗೆ ಇದ್ದು, ನಾವಿಬ್ಬರು ಪ್ರೇಮಿಸುತ್ತಿದ್ದು,ಮದುವೆಯಾಗುವುದಾಗಿ ತಿಳಿಸಿದ್ದಾರೆ. ಯುವಕ ಮತ್ತು ಯುವತಿಯ ಮನೆಯವರನ್ನು ಠಾಣೆಗೆ ಕರೆಸಿದ ಪೋಲೀಸರು, ಮನೆಯವರೊಂದಿಗೆ ತೆರಳುವಂತೆ ತಿಳಿಸಿದಾಗ ಯುವತಿ ನಾನು ಯುವಕನೊಂದಿಗೆ ಹೋಗುವುದಾಗಿ ತಿಳಿಸಿದ್ದಾಳೆ, ನಾನು ಅವನನ್ನು ಪ್ರೀತಿಸುತ್ತಿದ್ದು, ಇಬ್ಬರು ಮದುವೆಯಾಗುತ್ತೇವೆ ಹಾಗಾಗಿ ಅವನ‌ ಜೊತೆ ಹೋಗುವುದಾಗಿ ತಿಳಿಸಿದ್ದಾಳೆ ಎಂದು ಪೋಲೀಸರು ತಿಳಿಸಿದ್ದಾರೆ

Tags: #ಬಂಟ್ವಳ#ಪತ್ತೆ.#ಯುವಕ ಯುವತಿ#ನ್ಯೂಸ್
Previous Post

54ನೇ ಗೋವಾ ಚಿತ್ರೋತ್ಸವದಲ್ಲಿ ಪ್ರತಿಷ್ಠಿತ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ..!!

Next Post

ಮೂಡಿಗೆರೆ:ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಇನ್ನೋವಾ ಕಾರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೂಡಿಗೆರೆ:ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಇನ್ನೋವಾ ಕಾರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News