Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮೂಡಿಗೆರೆ:ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಇನ್ನೋವಾ ಕಾರು..!!

Dhrishya News by Dhrishya News
29/11/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
36
VIEWS
Share on FacebookShare on Twitter

ಚಿಕ್ಕಮಗಳೂರು:ನವೆಂಬರ್ 29:ದ್ರಶ್ಯ ನ್ಯೂಸ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ಚಲಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಘಟನೆ .ಮೂಡಿಗೆರೆ ಕೊಟ್ಟೆಗೆಹಾರ ಮಧ್ಯೆ ಬಿದರಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ  ನಡೆದಿದೆ.

ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿತ್ರದರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದಿದೆ. ಸೋಮವಾರ ರಾತ್ರಿ ಸುಮಾರು 1:30ರ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಚಾಲಕನು ನಿದ್ರೆಯ ಮಂಪರಿನಿಂದ ಈ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಹೆದ್ದಾರಿ ಬದಿಯಲ್ಲಿ ಇರುವ ಬಿದರಹಳ್ಳಿಯ ಹನೀಫ್ ಎಂಬುವವರ ಮನೆಗೆ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಗೋಡೆ ಕುಸಿದು ಬಿದ್ದಿದೆ. ಪಕ್ಕದಲ್ಲಿಯೇ ವಿದ್ಯುತ್ ಕಂಬಗಳು ಇದ್ದು ವಿದ್ಯುತ್ ಕಂಬವೊಂದು ತುಂಡಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೋವಾ ಹೈಬ್ರೀಡ್ ಕಾರಿನಲ್ಲಿ ಚಿತ್ರದುರ್ಗ ಮೂಲದ ಕುಟುಂಬದವರು ಧರ್ಮಸ್ಥಳದ ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

Previous Post

ಬಂಟ್ವಾಳ:ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ – ಯುವತಿ ಕೇರಳದಲ್ಲಿ ಪತ್ತೆ…!

Next Post

ಮಾಹೆಯ ಎಂಸಿಎಚ್‌ಪಿಯಲ್ಲಿ 24ನೇಯ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ…!!  

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಯ ಎಂಸಿಎಚ್‌ಪಿಯಲ್ಲಿ 24ನೇಯ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ...!!  

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

20/03/2026

Recent News

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved