Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರಾಜ್ಯಾದ್ಯಂತ ‘108’ ಸೇವೆಗೆ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್‌ಗೆ ಸಿ ಎಂ ಸಿದ್ದರಾಮಯ್ಯ ಚಾಲನೆ …!!

Dhrishya News by Dhrishya News
30/11/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಬೆಂಗಳೂರು:ನವೆಂಬರ್ 30:ದ್ರಶ್ಯ ನ್ಯೂಸ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ವೈದ್ಯರಿಗೆ ಹೃದಯಸ್ಪರ್ಷಿ ಕಿವಿಮಾತು ಹೇಳಿದರು.‌

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840 ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ವಿವರಿಸಿದರು.

ಪ್ರತೀ ಜಿಲ್ಲೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ಇರಬೇಕು. ಖಾಸಗಿ ಡಯಾಗ್ನಸ್ಟಿಕ್ ಸೆಂಟರ್ ಗಳಲ್ಲಿ ಸೇವಾವೆಚ್ಚ ದುಬಾರಿ ಆಗಿರುವುದರಿಂದ ಬಡವರಿಗೆ ಬಹಳ ಕಷ್ಟ ಆಗುತ್ತಿದೆ. ಈ ಕಾರಣಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾವಿರಾರು ಮಂದಿ ಬೇಡಿಕೆ ಅರ್ಜಿ ಕೊಡುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲೇ ಉತ್ತಮ‌ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ವಾತಾವರಣ ರಾಜ್ಯದಲ್ಲಿ ಸೃಷ್ಟಿ ಆಗುತ್ತಿದೆ. ಜಯದೇವ ಆಸ್ಪತ್ರೆಯಿಂದ ಉತ್ತಮ‌ಸೇವೆ ಸಾಧ್ಯ ಆಗಿರುವಾಗ ಉಳಿದ ಕಡೆಗಳಲ್ಲೂ ಅದೇ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ. ರಾಜ್ಯ ಸರ್ಕಾರ ಆ ದಿಕ್ಕಿನಲ್ಲಿ ಶ್ರಮಿಸುತ್ತಿದೆ ಎಂದು ಮೆಚ್ಚುಗೆ ಸೂಚಿಸಿ ಉತ್ತರ ಕರ್ನಾಟಕದ ಕಡೆ ಹೆಚ್ಚಿನ‌ಗಮನ ನೀಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲಹೆ ನೀಡಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿದ್ದರು

Previous Post

ಮಾಹೆಯ ಎಂಸಿಎಚ್‌ಪಿಯಲ್ಲಿ 24ನೇಯ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ…!!  

Next Post

ಉಡುಪಿ : ಜಿಲ್ಲಾಡಳಿತದ ವತಿಯಿಂದ ಶ್ರೀ ಕನಕದಾಸ ಜಯಂತಿ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜಿಲ್ಲಾಡಳಿತದ ವತಿಯಿಂದ ಶ್ರೀ ಕನಕದಾಸ ಜಯಂತಿ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026

Recent News

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved