Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪುತ್ತೂರು : ಅಮಲು ಬೆರೆಸಿದ ಪಾನೀಯ ನೀಡಿ ಮಹಿಳೆಯ ಅತ್ಯಾಚಾರ: ಆರೋಪಿ ಯುವಕನ ಬಂಧನ …!!

Dhrishya News by Dhrishya News
30/11/2023
in ಕರಾವಳಿ, ಸುದ್ದಿಗಳು
0
0
SHARES
81
VIEWS
Share on FacebookShare on Twitter

ಪುತ್ತೂರು: ನವೆಂಬರ್ 30: ದ್ರಶ್ಯ ನ್ಯೂಸ್ :ನಗರದ ಬಸ್‌ ನಿಲ್ದಾಣದಲ್ಲಿ ರಾತ್ರಿ ವೇಳೆ ಅಪರಿಚಿತ ವ್ಯಕ್ತಿಯೋರ್ವ ಮಹಿಳೆಗೆ ಅಮಲು ಬೆರೆಸಿದ ಪಾನೀಯ ನೀಡಿ ಬಳಿಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಬಿಟ್ಟು ಹೋದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಆರ್ಯಾಪು ಗ್ರಾಮದ ನಿವಾಸಿ, ಪ್ರಸ್ತುತ ಬನ್ನೂರು ಗ್ರಾಮದಲ್ಲಿ ವಾಸವಾಗಿರುವ ಸಂಶುದ್ದೀನ್‌ ಆಸ್ಗರ್‌ ಆಲಿ (23) ಬಂಧಿತ ಆರೋಪಿ. ಹಾಸನ ತಾಲೂಕಿನ ಚೆನ್ನರಾಯಪಟ್ಟಣದ ನಿವಾಸಿ ಸಂತ್ರಸ್ತೆ ಮಹಿಳೆ.

ಸಂತ್ರಸ್ತೆ ಮಹಿಳೆಯು ಆರ್ಯಾಪು ಪರಿಸರದಲ್ಲಿ ಮನೆಯೊಂದರಲ್ಲಿ ಕೂಲಿ ಕೆಲಸ ನಿರ್ವಹಿಸುತ್ತಿರುವ ಮಾಹಿತಿ ಇದ್ದು ತನ್ನೂರಿಗೆ ತೆರಳಿ ಪುತ್ತೂರಿಗೆ ಮರಳಿ ಬರುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.

ನ. 24ರಂದು ರಾತ್ರಿ ನಗರದ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಗೆ ಅಪರಿಚಿತ ವ್ಯಕ್ತಿ ಅಮಲು ಬೆರೆಸಿದ ಪಾನೀಯ ನೀಡಿದ್ದಾನೆ. ಬಳಿಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಕೃತ್ಯದ ಬಳಿಕ ಅಲ್ಲೇ ಪಕ್ಕದಲ್ಲೆ ಬಿಟ್ಟು ಹೋಗಿದ್ದ ಎಂದು ಮಹಿಳೆ ಆರೋಪಿಸಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆಯನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ನ. 28ರಂದು ಸಂಜೆ ಪುತ್ತೂರು ಬಸ್‌ ನಿಲ್ದಾಣದ ಬಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Tags: #ಪುತೂರು#ಬಂಧನ#ಅತ್ಯಾಚಾರ#ನ್ಯೂಸ್
Previous Post

ಉಡುಪಿ : ಜಿಲ್ಲಾಡಳಿತದ ವತಿಯಿಂದ ಶ್ರೀ ಕನಕದಾಸ ಜಯಂತಿ ಆಚರಣೆ..!!

Next Post

ಡಿಸೆಂಬರ್ 2 ರಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಡಿಸೆಂಬರ್ 2 ರಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved