Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉದ್ಯಾವರ : ಗ್ರಾಮ ಪಂಚಾಯತ್ ಸದಸ್ಯರಿಬ್ಬರು ಮಾಜಿ ಸಚಿವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆ..!!

Dhrishya News by Dhrishya News
30/11/2023
in ಕರಾವಳಿ, ಸುದ್ದಿಗಳು
0
0
SHARES
60
VIEWS
Share on FacebookShare on Twitter

ಉದ್ಯಾವರ:ನವೆಂಬರ್ 30: ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಧ್ಯಕ್ಷ ಅಭ್ಯರ್ಥಿಯ ಸೋಲಿಗೆ ಕಾರಣರಾಗಿದ್ದ ಬಿಜೆಪಿ ಬೆಂಬಲದಿಂದ ಆಯ್ಕೆಯಾಗಿದ್ದ ಗ್ರಾಮ ಪಂಚಾಯತ್ ಸದಸ್ಯರಿಬ್ಬರು ಮಾಜಿ ಸಚಿವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿಯ ಅಧಿಕೃತ ಅಧ್ಯಕ್ಷ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಬೆಂಬಲದಿಂದ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ 12ನೇ ವಾರ್ಡ್ನ ಮಾಲತಿ ಸಂದೀಪ್ ಮತ್ತು ಮೂರು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದ ಗಿರೀಶ್ ಸುವರ್ಣ ಉದ್ಯಾವರ
ಗ್ರಾಮೀಣ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾ‌ರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ವಲಯ ಅಧ್ಯಕ್ಷ ಸಂತೋಷ್ ಕುಲಾಲ್, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಕುಮಾ‌ರ್, ಪ್ರಧಾನ ಕಾರ್ಯದರ್ಶಿ ರೋಯ್ಸ್ ಫೆರ್ನಾಂಡೀಸ್‌, ನಾಗೇಶ್ ಕುಮಾ‌ರ್ ಉದ್ಯಾವರ ಮತ್ತು ಕಾಂಗ್ರೆಸ್‌ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Tags: #ಉದ್ಯಾವಾರ#ಕಾಂಗ್ರೆಸ್#ಗ್ರಾಮ ಪಂಚಾಯತ್#ನ್ಯೂಸ್
Previous Post

ಡಿಸೆಂಬರ್ 2 ರಂದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ..!!

Next Post

MAHE and Samarthanam Trust Host Successful State Level T-10 Women’s Cricket Tournament for the Blind..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

MAHE and Samarthanam Trust Host Successful State Level T-10 Women's Cricket Tournament for the Blind..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved