Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಪಂಚಕಲ್ಯಾಣ ಮಹೋತ್ಸವ ಪೂರ್ವಭಾವಿಯಾಗಿ ಆನೆಕೆರೆ ಚತುರ್ಮುಖ ಕೆರೆ ಬಸದಿ ಬಳಿ ನೂತನ ಕಚೇರಿ ಉದ್ಘಾಟನೆ..!!

Dhrishya News by Dhrishya News
01/12/2023
in ಕರಾವಳಿ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಾರ್ಕಳ: ಡಿಸೆಂಬರ್ 01: ದ್ರಶ್ಯ ನ್ಯೂಸ್: ಚತುರ್ಮುಖ ಕೆರೆ ಬಸದಿ ಜೀರ್ಣೋದ್ಧಾರ ಸಮಿತಿ ಇವರ ವತಿಯಿಂದ 18 ಒಂದು 24 ರಿಂದ 22 ಒಂದು ಎರಡು ಸಾವಿರದ 24ರ ವರೆಗೆ ಜರಗುವ ಪಂಚಕಲ್ಯಾಣ ಮಹೋತ್ಸವ ಪೂರ್ವಭಾವಿಯಾಗಿ ಇಂದು ಆನೆಕೆರೆ ಚತುರ್ಮುಖ ಕೆರೆ ಬಸದಿ ಬಳಿ ನೂತನ ಕಚೇರಿಯನ್ನು ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು.

ನಂತರ ಮಾತನಾಡಿದವರು ಅವರು ಆನೆಕೆರೆ ಚತುರ್ಮುಖ ಕೆರೆ ಬಸದಿ ಅತ್ಯಂತ ಪವಿತ್ರವಾದ ಸ್ಥಳ ಈ ಬಸದಿಗಳನ್ನು ನೋಡಲು ದೇಶದ ಹಲವಾರು ಕಡೆಯಿಂದ ಪ್ರವಾಸಿಗರು ಬರುತ್ತಿದ್ದಾರೆ. ಸಂಪೂರ್ಣ ಶಿಲಾಮಯವಾದ ಬಸದಿ ನಿರ್ಮಾಣ ಹಂತದಲ್ಲಿದೆ ಇದರ ಜೀರ್ಣೋದ್ಧಾರವು ಯಶಸ್ವಿಯಾಗಿ ಜರುಗಲಿ ಎಂದು ಹೇಳಿದರು. ನಂತರ ಮಾತನಾಡಿದ ಶ್ರೀ ಲಲಿತ ಕೀರ್ತಿ ಭಟ್ಟಾರಕ ಸ್ವಾಮೀಜಿಗಳು ನಮ್ಮ ಶಾಸಕರು ಶಿಲಾಮಯ ಗೋಪುರಕ್ಕೆ ಸರ್ಕಾರದಿಂದ ಅತಿಹೆಚ್ಚಿನ ಅನುದಾನವನ್ನು ತಂದು ಕೊಟ್ಟಿರುತ್ತಾರೆ ಅವರಿಗೆ ಈ ಸಂದರ್ಭದಲ್ಲಿ ಕೃತಜ್ಞತೆಯನ್ನು ಅರ್ಪಿಸುತ್ತಿದ್ದೇನೆ ಎಂದು ಹೇಳಿದರು. ವೇದಿಕೆಯಲ್ಲಿ ನ್ಯಾಯವಾದಿಗಳಾದ ಎಂ.ಕೆ. ವಿಜಯಕುಮಾರ್, ಗುಣ ಪಾಲ ಕಡಂಬ, ಮಹಾವೀರ ಹೆಗಡೆ, ವಾಸ್ತು ತಜ್ಞಸು ದರ್ಶನ್ ಜೈನ್, ಹಾಗೂ ಪುರಸಭೆ ಮಾಜಿ ಅಧ್ಯಕ್ಷೇ ಸುಮ ಕೇಶವ್ ಉಪಸ್ಥಿತರಿದ್ದರು.

Tags: #ಕಾರ್ಕಳ#ಉದ್ಘಾಟನೆ#ಪಂಚಕಲ್ಯಾಣ ಮಹೋತ್ಸವ#ನ್ಯೂಸ್
Previous Post

ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ರಜನೀಶ್ ಗೋಯಲ್ ನೇಮಕ..!!

Next Post

ಉಡುಪಿ : ಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ತರಬೇತಿ ಒದಗಿಸುವ ಯೋಜನೆಯ ಉದ್ಘಾಟನಾ ಸಮಾರಂಭ ಮತ್ತು ಆರೋಗ್ಯ ತಪಾಸಣಾ ಶಿಬಿರ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ತರಬೇತಿ ಒದಗಿಸುವ ಯೋಜನೆಯ ಉದ್ಘಾಟನಾ ಸಮಾರಂಭ ಮತ್ತು ಆರೋಗ್ಯ ತಪಾಸಣಾ ಶಿಬಿರ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ

ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ

01/02/2026
ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!

ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!

01/02/2026
ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ

ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ

01/02/2026
ಇಂದು ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ ಸತತ 9ನೇ ಬಾರಿಗೆ ಬಜೆಟ್ ಮಂಡನೆ

ಇಂದು ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ ಸತತ 9ನೇ ಬಾರಿಗೆ ಬಜೆಟ್ ಮಂಡನೆ

01/02/2026

Recent News

ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ

ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ

01/02/2026
ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!

ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!

01/02/2026
ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ

ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ

01/02/2026
ಇಂದು ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ ಸತತ 9ನೇ ಬಾರಿಗೆ ಬಜೆಟ್ ಮಂಡನೆ

ಇಂದು ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ ಸತತ 9ನೇ ಬಾರಿಗೆ ಬಜೆಟ್ ಮಂಡನೆ

01/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved