Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರು ಶಾಲೆಗಳಿಗೆ ಬಾಂಬ್‌ ಬೆದರಿಕೆ: ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸಿಎಂ ಸೂಚನೆ..!!

Dhrishya News by Dhrishya News
01/12/2023
in ಕರಾವಳಿ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಬೆಂಗಳೂರು : ಡಿಸೆಂಬರ್ 01:ಶಾಲೆಗಳಿಗೆ ಬಂದಿರುವ ಬಂದಿರುವ ಬಾಂಬ್‌ ಬೆದರಿಕೆಗೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ಘಟನೆಗೆ ಸಂಬಂಧಪಟ್ಟಂಥೆ ಸೂಕ್ತ ಕ್ರಮ ಕೈಗೊಳ್ಳವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಹೇಳಿದರು.

ಬಸವೇಶ್ವರ ನಗರದ ನ್ಯಾಷನಲ್, ವಿದ್ಯಾಶಿಲ್ಪ, ಎನ್​​ಪಿಎಸ್, ಕಾರ್ಮೆಲ್, ಹೆಬ್ಬಗೋಡಿಯ ಎಬಿನೈಜರ್ ಸೇರಿದಂತೆ 15 ಶಾಲೆಗಳಿಗೆ ಬೆದರಿಕೆ ಸಂದೇಶ ಬಂದಿವೆ. ನಗರದ 15 ಶಾಲೆಗಳ ಆಡಳಿತ ಮಂಡಳಿಯ ಇ-ಮೇಲ್​ಗೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಸಂದೇಶ ರವಾನಿಸಿದ್ದಾರೆ. ಇನ್ನು ಪ್ರಕರಣದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸುತ್ತಿದ್ದಾರೆ‌. ಬಾಂಬ್ ನಿಷ್ಕ್ರಿಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದೆ. ಬಾಂಬ್ ಬೆದರಿಕೆ ಸಂದೇಶ ಬಂದಿದ್ದು ಗೊತ್ತಾಗಿದೆ. ಕೂಡಲೇ ಆಡಳಿತ ಮಂಡಳಿಗಳು ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸುತ್ತಿದ್ದಾರೆ.

Tags: #ಬೆಂಗಳೂರು#ಬಾಂಬ್#ಬೆದರಿಕೆ#ಸಿಎಂ#ನ್ಯೂಸ್
Previous Post

ಶಾಲೆಗಳಿಗೆ ಬಾಂಬ್ ಬೆದರಿಕೆ:ಸರಿಯಾದ ತನಿಖೆ ಮಾಡಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ : ಸಚಿವ ಪರಮೇಶ್ವರ್…!!

Next Post

ಉಡುಪಿ : ನದಿಯಲ್ಲಿ ಬಿದ್ದ 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ಹುಡುಕಿ ಕೊಟ್ಟ ಮುಳುಗು ತಜ್ಞ ಈಶ್ವ‌ರ್ ಮಲ್ಪೆ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ನದಿಯಲ್ಲಿ ಬಿದ್ದ 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ಹುಡುಕಿ ಕೊಟ್ಟ ಮುಳುಗು ತಜ್ಞ ಈಶ್ವ‌ರ್ ಮಲ್ಪೆ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check