Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು : ಕಡಲ ಕಿನಾರೆಯಲ್ಲಿ ಏಡ್ಸ್‌ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಮರಳು ಶಿಲ್ಪ..!!

Dhrishya News by Dhrishya News
01/12/2023
in ಕರಾವಳಿ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 01: ಡಿಸೆಂಬರ್ 01 ವಿಶ್ವ ಏಡ್ಸ್ ದಿನ -2023’ರ ಪೂರ್ವಭಾವಿಯಾಗಿ ಮಣಿಪಾಲ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗ ಹಾಗೂ ಗ್ರಾಸ್‌ಲ್ಯಾಂಡ್ ಡೆವಲಪರ್ಸ್‌ ಇವರ ಸಹಯೋಗ ದೊಂದಿಗೆ ಕಾಪು ಕಡಲ ಕಿನಾರೆಯಲ್ಲಿ ಎಚ್‌ಐವಿ ಏಡ್ಸ್ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಮಣಿಪಾಲದ ಸ್ಯಾಂಡ್‌ಹಾರ್ಟ್ ಕಲಾವಿದರಾದ ಶ್ರೀನಾಥ್ ಮಣಿಪಾಲ್, ರವಿ ಹಿರೆಬೆಟ್ಟು, ಪುರಂದರ್ ಮಲ್ಪೆ ಇವರು ಏಡ್ಸ್‌ ಜಾಗೃತಿಗಾಗಿ ಕಾಪು ದೀಪಸ್ಥಂಭದ ಕಡಲ ಕಿನಾರೆಯಲ್ಲಿ ಮರಳು ಶಿಲ್ಪವನ್ನು ರಚಿಸಿದ್ದಾರೆ.

ಸಮುದಾಯದ ಮುಂದಾಳತ್ವದಲ್ಲಿ ಈ ಮಹಾಮಾರಿಯ ನಿರ್ಮೂಲನೆ ಸಾಧ್ಯ ಎಂಬುದು ಇವರ ಮರಳುಶಿಲ್ಪದ ಸಂದೇಶವಾಗಿತ್ತು.

Tags: #ಕಾಪು#ಕಡಲ ಕಿನಾರ#ಮರಳು ಶಿಲ್ಪ#ನ್ಯೂಸ್
Previous Post

ಉಡುಪಿ : ನದಿಯಲ್ಲಿ ಬಿದ್ದ 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ಹುಡುಕಿ ಕೊಟ್ಟ ಮುಳುಗು ತಜ್ಞ ಈಶ್ವ‌ರ್ ಮಲ್ಪೆ.!

Next Post

ಡಿಸೆಂಬರ್ 3 ನಾಳೆ ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಂಯ’ನಲ್ಲಿ T20 ಪಂದ್ಯಾವಳಿ.:ಮೆಟ್ರೋ ಸಂಚಾರ ಅವದಿ ವಿಸ್ತರಣೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಡಿಸೆಂಬರ್ 3 ನಾಳೆ ಬೆಂಗಳೂರಿನ 'ಚಿನ್ನಸ್ವಾಮಿ ಸ್ಟೇಡಿಂಯ'ನಲ್ಲಿ T20 ಪಂದ್ಯಾವಳಿ.:ಮೆಟ್ರೋ ಸಂಚಾರ ಅವದಿ ವಿಸ್ತರಣೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026
ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

25/06/2026

Recent News

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಶಸ್ವಿ ರೋಬೋಟಿಕ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ..!

25/06/2026
ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

ಕಾರ್ಕಳದಲ್ಲಿ ಜುಲೈ 5ರಂದು ಬೃಹತ್ ಉಚಿತ ಮದುಮೇಹ ರಕ್ತದ ಒತ್ತಡ ಹಾಗೂ ಕಣ್ಣಿನ ತಪಾಸಣಾ ಶಿಬಿರ

25/06/2026
ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

ಮರಾಠಿ ಸಮುದಾಯದ ಆರಾಧನಾ ದೇವಿಗೆ ವೃಂದಾವನ ಪ್ರತಿಷ್ಠೆ

25/06/2026
ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

ತಡರಾತ್ರಿವರೆಗೆ ಪುರಸಭೆ ಮಹಿಳಾ ಸಿಬ್ಬಂದಿಗಳಿಗೆ ಸಭೆ ನಡೆಸಿದ ಯೋಜನಾ ನಿರ್ದೇಶಕ…

25/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved