Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಡಿಸೆಂಬರ್ 3 ನಾಳೆ ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಂಯ’ನಲ್ಲಿ T20 ಪಂದ್ಯಾವಳಿ.:ಮೆಟ್ರೋ ಸಂಚಾರ ಅವದಿ ವಿಸ್ತರಣೆ…!!

Dhrishya News by Dhrishya News
02/12/2023
in ಕರಾವಳಿ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಬೆಂಗಳೂರು : ಡಿಸೆಂಬರ್ 02:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿ.3ರ ನಾಳೆ ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ನಾಲ್ಕನೇ ಟಿ20 ಪಂದ್ಯ ನಡೆಯಲಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಮೆಟ್ರೋ ಸಂಚಾರದ ಅವಧಿಯನ್ನು ವಿಸ್ತರಿಸಿದೆ.

ಈ ಬಗ್ಗೆ ಬಿ ಎಂ ಆರ್ ಸಿ ಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು ಅದರಲ್ಲಿ ನಮ್ಮ ಮೆಟ್ರೋ ನೇರಳೆ ಹಸಿರು ಮಾರ್ಗದ 4 ಟೈರ್ಮಿನಲ್ ಗಳಿಂದ ಸೇವೆ ಸಲ್ಲಿಸುತ್ತಿದ್ದು, ಡಿಸೆಂಬರ್ 3ರಂದು ರಾತ್ರಿ 11:45 ರವರೆಗೆ ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ.

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಲಭ್ಯವಿದ್ದು, ಡಿಸೆಂಬರ್ 3ರಂದು ಮಧ್ಯಾಹ್ನ 2 ಗಂಟೆಯಿಂದ ಪೇಪರ್ ಟಿಕೆಟ್ ಲಭ್ಯವಿರುತ್ತದೆ. ಡಿಸೆಂಬರ್ ಮೂರರಂದು ನಮ್ಮ ಮೆಟ್ರೋ ಪೇಪರ್ ಟಿಕೆಟ್ ದರ ರೂ.50 ಇದ್ದು, ವಾಟ್ಸಾಪ್ ನಮ್ಮ ಮೆಟ್ರೋ ಆಪ್ ಪೇಟಿಎಂ ಆಪ್ ಮೂಲಕ ಖರೀದಿಸಬಹುದಾಗಿದೆ ಎಂದು ಹೇಳಿದೆ

ಕ್ಯೂಆರ್ ಕೋಡ್ ಬಳಸಿ ಟಿಕೆಟ್ ಖರೀದಿಸಿದರೇ ಐದು ರೂಪಾಯಿ ರಿಯಾಯ್ತಿ ಇರಲಿದ್ದು ಟಿ-20 ಕ್ರಿಕೆಟ್ ಪಂದ್ಯ ನಡೆಯುವ ದಿನಕ್ಕೆ ಮಾತ್ರ ಮಾನ್ಯವಾಗಿರುತ್ತದೆ. ಸ್ಮಾರ್ಟ್ ಕಾರ್ಡ್ ಎಸಿಎಂಸಿ ಕಾರ್ಡ್ ಗಳನ್ನು ಎಂದಿನಂತೆ ಬಳಸಬಹುದಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಕೌಂಟರ್‌ಗಳಲ್ಲಿ ಟಿಕೆಟ್ ಖರೀದಿ ಜನಸಂದಣಿಯನ್ನು ತಪ್ಪಿಸಿ ಎಂದು ಮನವಿ ಮಾಡಿದೆ.

Tags: #ಬೆಂಗಳೂರು#T20#ಪಂದ್ಯಾವಳಿ#ನ್ಯೂಸ್
Previous Post

ಕಾಪು : ಕಡಲ ಕಿನಾರೆಯಲ್ಲಿ ಏಡ್ಸ್‌ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಮರಳು ಶಿಲ್ಪ..!!

Next Post

ಇಂದಿನಿಂದ ಬಹು ನಿರೀಕ್ಷಿತ ‘ಪ್ರೋ ಕಬಡ್ಡಿ ಲೀಗ್-10’ ಪಂದ್ಯಾವಳಿಗಳಿಗೆ ಅಧಿಕೃತ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದಿನಿಂದ ಬಹು ನಿರೀಕ್ಷಿತ 'ಪ್ರೋ ಕಬಡ್ಡಿ ಲೀಗ್-10' ಪಂದ್ಯಾವಳಿಗಳಿಗೆ ಅಧಿಕೃತ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check