Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಇಂದಿನಿಂದ ಬಹು ನಿರೀಕ್ಷಿತ ‘ಪ್ರೋ ಕಬಡ್ಡಿ ಲೀಗ್-10’ ಪಂದ್ಯಾವಳಿಗಳಿಗೆ ಅಧಿಕೃತ ಚಾಲನೆ..!!

Dhrishya News by Dhrishya News
02/12/2023
in ಕರಾವಳಿ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಡಿಸೆಂಬರ್ 02: ದೇಶದಲ್ಲಿ ಇಂದು ಪ್ರೊ ಕಬ್ಬಡ್ಡಿ ಪಂದ್ಯಾವಳಿಗಳಿಗೆ ಅಧಿಕೃತವಾಗಿ ಚಾಲನೆ ಸಿಗಲಿದ್ದು, ಅಹಮದಾಬಾದ್‌ನ ಟ್ರಾನ್ಸ್‌ಸ್ಟೇಡಿಯಾ ಸ್ಟೇಡಿಯಂನಲ್ಲಿ ಮೊದಲಿಗೆ ತೆಲುಗು ಟೈಟನ್ಸ್ ವಿರುದ್ಧ ಗುಜರಾತ್ ಜೈಂಟ್ಸ್ ಕಣಕ್ಕಿಳಿಯಲಿದೆ.

ಈ ರೋಚಕ ಪಂದ್ಯಾವಳಿಯ ಆರಂಭದಲ್ಲೇ ಸ್ಟಾರ್ ಆಟಗಾರರಾದ ಫಜೆಲ್ ಅತ್ರಾಚಲಿ ಮತ್ತು ಪವನ್ ಸೆಹ್ರಾವತ್ ಮುಖಾಮುಖಿಯಾಗಲಿದ್ದು, ಕುತೂಹಲ ಕೆರಳಿಸಿದೆ. ಸದ್ಯ 4 ವರ್ಷಗಳ ನಂತರ ಆರಂಭವಾಗಿರುವ ಪ್ರೊ ಕಬಡ್ಡಿ ಲೀಗ್‌ನ 10ನೇ ಸೀಸನ್‌ನಲ್ಲಿ ಎಲ್ಲಾ 12 ಫ್ರಾಂಚೈಸಿಗಳು ತಮ್ಮ ತವರಿನ ಅಂಗಳದಲ್ಲಿ ಆಡಲು ಸಿದ್ಧವಾಗಿವೆ.

ಮುಖ್ಯವಾಗಿ ಡಿಸೆಂಬರ್ 2ರ ಇಂದಿನಿಂದ ಪ್ರಾರಂಭವಾಗಲಿರುವ ಪಂದ್ಯಾವಳಿಗಳು 2024ರ ಫೆಬ್ರವರಿ 21ರವರೆಗೆ ನಡೆಯಲಿವೆ.

ಇನ್ನು ಪ್ರೊ ಕಬಡ್ಡಿ ಲೀಗ್‌ ಸೀಸನ್‌ 10 ಪಂದ್ಯಾವಳಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಟಿವಿ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು ಅಲ್ಲದೆ, ಡಿಸ್ನಿ+ಹಾಟ್‌ಸ್ಟಾರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮಿಂಗ್ ಸಹ ಆಗಲಿದೆ

Tags: #ಅಹಮದಾಬಾದ್#ಕಬ್ಬಡಿ#ಪಂದ್ಯವಳಿ#ನ್ಯೂಸ್
Previous Post

ಡಿಸೆಂಬರ್ 3 ನಾಳೆ ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಂಯ’ನಲ್ಲಿ T20 ಪಂದ್ಯಾವಳಿ.:ಮೆಟ್ರೋ ಸಂಚಾರ ಅವದಿ ವಿಸ್ತರಣೆ…!!

Next Post

ಮಾಹೆಯ cGMP ಕೇಂದ್ರ,ಮಣಿಪಾಲಕ್ಕೆ ಗುಣಮಟ್ಟದ ಭರವಸೆಯಲ್ಲಿ ಶ್ರೇಷ್ಠತೆಗಾಗಿ 2023 ರ ಪ್ರತಿಷ್ಠಿತ ಇಂಡಿಯಾ ಫಾರ್ಮಾ ಪ್ರಶಸ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಯ cGMP ಕೇಂದ್ರ,ಮಣಿಪಾಲಕ್ಕೆ ಗುಣಮಟ್ಟದ ಭರವಸೆಯಲ್ಲಿ ಶ್ರೇಷ್ಠತೆಗಾಗಿ 2023 ರ ಪ್ರತಿಷ್ಠಿತ ಇಂಡಿಯಾ ಫಾರ್ಮಾ ಪ್ರಶಸ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check