Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಡಿಸೆಂಬರ್ 5 ಮತ್ತು 6 ರಂದು ಉಡುಪಿ ಜಿಲ್ಲಾ ಹದಿನಾರನೆಯ ಕನ್ನಡ ಸಾಹಿತ್ಯ..!!

Dhrishya News by Dhrishya News
02/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
5
VIEWS
Share on FacebookShare on Twitter

ಉಡುಪಿ, ಡಿಸೆಂಬರ್ 02: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇವರ ವತಿಯಿಂದ ಉಡುಪಿ ಜಿಲ್ಲಾ ಹದಿನಾರನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 5 ಮತ್ತು 6 ರಂದು ಕೋಟ ವಿವೇಕ ವಿದ್ಯಾಲಯದ ಆವರಣದಲ್ಲಿ ನಡೆಯಲಿದೆ.

ಡಿ. 5 ರಂದು ಬೆಳಗ್ಗೆ 10.15 ಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಶೋಧಕ ಹಾಗೂ ವಿದ್ವಾಂಸ ಬಾಬುಶಿವ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್‌ಕರ್ ಸಾಂಸ್ಕೃತಿಕ ಕಾರ್ಯಕ್ರಮದ ಅನಾವರಣ ನೆರವೇರಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಲಿರುವರು.

ಕೋಟ ವಿದ್ಯಾ ಸಂಘ (ರಿ) ಅಧ್ಯಕ್ಷ ಸಿಎ ಪಿ. ಪ್ರಭಾಕರ ಮಯ್ಯ ಪುಸ್ತಕ ಮಳಿಗೆ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಪೂರ್ವಾಧ್ಯಕ್ಷ ಹರಿಕೃಷ್ಣ ಪುನರೂರು ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ.

ಶಾಸಕರಾದ ಎ ಕಿರಣ್ ಕುಮಾ‌ರ್ ಕೊಡ್ಲಿಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂಯಶ್‌ಪಾಲ್‌ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ,ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಬ್ರಹ್ಮಾವರ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಪಿ, ವಿವೇಕ ಪ.ಪೂ. ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ, ಹಿರಿಯ ಸಂಶೋಧಕ ಎ.ವಿ ನಾವಡ,ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಅಂದು ಬೆಳಗ್ಗೆ 9.15 ಕ್ಕೆ ಸಾಲಿಗ್ರಾಮ ಗುರುನರಸಿಂಹನ ಸಾನಿಧ್ಯದಿಂದ ವಿವೇಕ ವಿದ್ಯಾಲಯದವರೆಗೆ ನಡೆಯುವ ಪುರಮೆರವಣಿಗೆಗೆ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಎಸ್. ಕಾರಂತ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಸಮಾರೋಪ ಸಮಾರಂಭವು ಡಿ. 6 ರಂದು ಮಧ್ಯಾಹ್ನ 3.30 ಕ್ಕೆ ನಡೆಯಲಿದ್ದು, ಸಮಾರೋಪದ ಭಾಷಣವನ್ನು ಸಾಹಿತ್ಯಕ ಚಿಂತಕ ರಾಘವೇಂದ್ರ ರಾವ್ ಕಾಪು ಹಾಗೂ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾ‌ರ್ ಹಾಗೂ ಗುರ್ಮೆ ಸುರೇಶ್ ಶೆಟ್ಟಿ,ವಿಧಾನಪರಿಷತ್‌ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೇಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ಕೆ, ಕುಂದಾಪುರ ಸಹಾಯಕ ಕಮೀಷನ‌ರ್ ರಶ್ಮಿಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಶಾಂತ್ ಕುಮಾರ್ ಶೆಟ್ಟಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

Previous Post

ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿಗಳ ಕ್ರೀಡೋತ್ಸವ ಸೌಹಾರ್ದ ಸಂಭ್ರಮ 2023..!!

Next Post

ಶ್ರೀ ಪುತ್ತಿಗೆ ಮಠದಲ್ಲಿ ಡಿಸೆಂಬರ್ 06 ರಂದು ಪರ್ಯಾಯದ ಚತುರ್ಥ ಮುಹೂರ್ತವಾದ “ಧಾನ್ಯ ಮುಹೂರ್ತ’….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಪುತ್ತಿಗೆ ಮಠದಲ್ಲಿ ಡಿಸೆಂಬರ್ 06 ರಂದು ಪರ್ಯಾಯದ ಚತುರ್ಥ ಮುಹೂರ್ತವಾದ “ಧಾನ್ಯ ಮುಹೂರ್ತ’....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026

Recent News

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾರ್ಕಳದಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ

05/05/2026
ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ

05/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

05/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved