Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News by Dhrishya News
03/12/2023
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಬೆಂಗಳೂರು, ಡಿಸೆಂಬರ್ 3: 2023-24ನೇ ಸಾಲಿನಲ್ಲಿ 4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆ 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದು ವಿಶ್ವ ವಿಕಲಚೇತನರ ದಿನ. 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ 13,24,205 ವಿಕಲಚೇತನರಿದ್ದಾರೆ . ವಿಕಲಚೇತನರು ಸಮಾಜಕ್ಕೆ ಹೊರೆ ಅಲ್ಲ. ಅವರೂ ಕೂಡ ಬೇರೆಯವರಂತೆ ಈ ಸಮಾಜದಲ್ಲಿ ಎಲ್ಲ ಅವಕಾಶಗಳನ್ನು ಪಡೆದು ಉದ್ಯೋಗ, ಬದುಕಿಗೆ ಹಕ್ಕುಗಳನ್ನು ಪಡೆದಿದ್ದಾರೆ. ವಿಕಲಚೇತನರಿಗೆ ಶಿಕ್ಷಣ ಉದ್ಯೋಗಗಳಲ್ಲಿ ಸಮಾನ ಅವಕಾಶ ದೊರಕಿಸುವುದು ಸರ್ಕಾರದ ಕರ್ತವ್ಯ ಎಂದರು.

ಇತ್ತೀಚೆಗೆ ನಡೆಸಲಾದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ವಿಕಲಚೇತನರು ಆಗಮಿಸಿದ್ದರು. ಉದ್ಯೋಗ, ಶಿಕ್ಷಣ ಹಾಗೂ ವಾಹನ ಖರೀದಿಗೆ ನೆರವು ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಂಧಪಟ್ಟ ಇಲಾಖೆಯು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು 2 ಕೋಟಿ ವೆಚ್ಚದಲ್ಲಿ ಏಳು ಜಿಲ್ಲೆಗಳಲ್ಲಿ ನಿರ್ಮಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ವಿಕಲಚೇತನರ ಶೈಕ್ಷಣಿಕ, ವೈದ್ಯಕೀಯ, ಪುನರ್ವಸತಿ, ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿಗಾಗಿ 284.27ಕೋಟಿ ರೂ. ಇಡಲಾಗಿದೆ. ಮರಣ ಹೊಂದಿದ ವಿಕಲಚೇತನರಿಗೆ ಪರಿಹಾರವನ್ನು 50 ಸಾವಿರದಿಂದ 1 ಲಕ್ಷಕ್ಕೆ ಏರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ವಿಕಲಚೇತನರು ಕ್ರೀಡೆಯೂ ಸೇರಿದಂತೆ ಎಲ್ಲ ರಂಗಗಳಲ್ಲಿ ಅಪ್ರತಿಮ ಸಾಧನೆ ತೋರುತ್ತಿದ್ದಾರೆ. ಆದ್ದರಿಂದ ವಿಕಲಚೇತನರು ಸಮಾಜಕ್ಕೆ ಹೊರೆ ಎನ್ನುವ ಸಮಾಜದಲ್ಲಿರುವ ಭಾವನೆಯನ್ನು ದೂರ ಮಾಡಬೇಕಿದೆ ಎಂದರು.

Previous Post

ಶ್ರೀ ಪುತ್ತಿಗೆ ಮಠದಲ್ಲಿ ಡಿಸೆಂಬರ್ 06 ರಂದು ಪರ್ಯಾಯದ ಚತುರ್ಥ ಮುಹೂರ್ತವಾದ “ಧಾನ್ಯ ಮುಹೂರ್ತ’….!!

Next Post

ಉಡುಪಿ : ಸಾರ್ವಜನಿಕರಿಗೆ ಹಾಗೂ ಸರಕಾರಿ ಕಾಮಗಾರಿಗೆ ಇ-ಸ್ಯಾಂಡ್ ಆಯಪ್ ಮೂಲಕ ಮರಳು ಲಭ್ಯ …!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಸಾರ್ವಜನಿಕರಿಗೆ ಹಾಗೂ ಸರಕಾರಿ ಕಾಮಗಾರಿಗೆ ಇ-ಸ್ಯಾಂಡ್ ಆಯಪ್ ಮೂಲಕ ಮರಳು ಲಭ್ಯ ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026
ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

ಉಡುಪಿ ದಸರಾ 2026: ಇಂದು ಸಂಜೆ ವಿದ್ಯುದ್ದೀಪಾಲಂಕಾರ ಉದ್ಘಾಟನೆ 

10/10/2026
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ; ಜಿಲ್ಲಾಧಿಕಾರಿಗೆ ಮನವಿ

10/10/2026

Recent News

imunify-bot-check