Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಸಾರ್ವಜನಿಕರಿಗೆ ಹಾಗೂ ಸರಕಾರಿ ಕಾಮಗಾರಿಗೆ ಇ-ಸ್ಯಾಂಡ್ ಆಯಪ್ ಮೂಲಕ ಮರಳು ಲಭ್ಯ …!!

Dhrishya News by Dhrishya News
03/12/2023
in ಕರಾವಳಿ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ :ಡಿಸೆಂಬರ್ 03 : ದ್ರಶ್ಯ ನ್ಯೂಸ್ ಕುಂದಾಪುರ ತಾಲೂಕಿನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸರ್ವೇ ನಂ 180, 157, 189ರಲ್ಲಿನ 11.90 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್‌ ಸಂಖ್ಯೆ 4ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸರ್ವೇ ನಂ. 174, 56ರಲ್ಲಿನ 5.70 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್‌ ಸಂಖ್ಯೆ 6ರಲ್ಲಿ ಮರಳನ್ನು ಸಾರ್ವಜನಿಕರಿಗೆ ಹಾಗೂ ಸರಕಾರಿ ಕಾಮಗಾರಿಗೆ ಉಡುಪಿ ಇ-ಸ್ಯಾಂಡ್‌ ಮೂಲಕ ಪೂರೈಸಲು ತೀರ್ಮಾನಿಸಲಾಗಿದೆ.

ಆವಶ್ಯಕತೆ ಇರುವವರು http://udupiesand.com ಸಂದರ್ಶಿಸಿ ಹೆಸರು, ವಾಸ, ಬೇಕಾಗಿರುವ ಮರಳಿನ ಪ್ರಮಾಣ ನಮೂದಿಸಿ ಆನ್‌ಲೈನ್‌ನಲ್ಲಿ ಹಣ ಪಾವತಿಸಬಹುದು. ಜಿಲ್ಲೆಯ ಸಾರ್ವಜನಿಕರು ಉಪ ಯೋಗ ಪಡೆಯಬಹುದಾಗಿದೆ. ಹೊರ ಜಿಲ್ಲೆಗೆ ಪೂರೈಸಲು ಅವಕಾಶ ಇರುವುದಿಲ್ಲ.

ಗ್ರಾ.ಪಂ. ವ್ಯಾಪ್ತಿಯಲ್ಲಿ ಹಳ್ಳ, ತೊರೆ ಮತ್ತು ಕೆರೆಗಳಲ್ಲಿನ ಮರಳು ನಿಕ್ಷೇಪ ಪ್ರದೇಶಗಳಿಂದ ತೆರವುಗೊಳಿಸಿರುವ ಪ್ರತೀ ಮೆಟ್ರಿಕ್‌ ಟನ್‌ಗೆ ಮರಳಿನ ದರ 300 ರೂ. (ಸಾಗಾಟ ಪರವಾನಿಗೆಯೊಂದಿಗೆ). ಲೋಡಿಂಗ್‌ ವೆಚ್ಚ ಮತ್ತು ಮರಳು ತೆರವುಗೊಳಿಸುವ ವೆಚ್ಚವನ್ನು ಮರಳು ಬೇಡಿಕೆದಾರರು ಭರಿಸಬೇಕು. ಕರಾವಳಿ ನಿಯಂತ್ರಣ ವಲಯ ಹೊರತುಪಡಿಸಿದ ಪ್ರದೇಶದಲ್ಲಿನ ಮರಳು ಬ್ಲಾಕ್‌ಗಳಿಂದ ತೆರವುಗೊಳಿಸಿದ ಮರಳಿನ ದರ ಪ್ರತೀ ಮೆ.ಟನ್‌ಗೆ ಸಾಗಾಟ ಪರವಾನಿಗೆಯೊಂದಿಗೆ 700 ರೂ. ಮರಳಿನ ದರ: 3 ಟನ್‌ಗೆ 2,100 ರೂ., 6 ಟನ್‌ಗೆ 4,200 ರೂ., 8 ಟನ್‌ಗೆ 5,600 ರೂ. 10 ಟನ್‌ಗೆ 7,000 ರೂ. 8ರಿಂದ 10 ಮೆ.ಟನ್‌ ವಾಹನಕ್ಕೆ 700 ರೂ. 4 ರಿಂದ 8 ಮೆ.ಟನ್‌ ವಾಹನಕ್ಕೆ 500 ರೂ. ಹಾಗೂ 1ರಿಂದ 4 ಮೆಟ್ರಿಕ್‌ ಟನ್‌ ವರೆಗೆ 300 ರೂ. ಜಿಲ್ಲಾ ವ್ಯಾಪ್ತಿಯಲ್ಲಿ ಮರಳು ಸಾಗಾಟ ದರ ದೊಡ್ಡ ಲಾರಿಗೆ 8 ರಿಂದ 10 ಮೆ.ಟನ್‌ 20 ಕಿ.ಮೀ. ವರೆಗೆ ಸಾಗಾಣಿಕೆಗೆ 3,000 ರೂ.ನಂತರದ ಪ್ರತಿ ಕಿ.ಮೀ.ಗೆ ರೂ. 50 ರೂ. ಮಧ್ಯಮ ಗಾತ್ರದ ವಾಹನಗಳಿಗೆ 4ರಿಂದ 8 ಮೆ.ಟನ್‌ಗೆ 20 ಕಿ.ಮೀ. ವರೆಗೆ ಸಾಗಾಣಿಕೆ ದರ 2,000 ರೂ. ಅನಂತರದ ಪ್ರತಿ ಕಿ.ಮೀ.ಗೆ 40 ರೂ. ಸಣ್ಣ ವಾಹನಗಳಿಗೆ 1ರಿಂದ 4 ಮೆ.ಟನ್‌ ವರೆಗೆ 20 ಕಿ.ಮೀಟರ್‌ವರೆಗೆ ಸಾಗಾಣಿಕೆ ದರ 1500 ರೂ. ಅನಂತರದ ಪ್ರತಿ ಕಿ.ಮೀ.ಗೆ 35 ರೂ.ಮಾಹಿತಿಗಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ 0820-2572333, ಕಂಟ್ರೋಲ್‌ ರೂಮ್‌ 0820-2950088, ಸ್ಯಾಂಡ್‌ ಆಪ್‌ 6366745888 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Previous Post

4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Next Post

ಪರ್ಯಾಯೊತ್ಸವ ಎನ್ನುವುದು ಕೂಡ ಕೃಷ್ಣನ ಸೇವೆಯೇ : ಶ್ರೀಶ್ರೀ ಸುಗುಣೇಂದ್ರ ಶ್ರೀ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರ್ಯಾಯೊತ್ಸವ ಎನ್ನುವುದು ಕೂಡ ಕೃಷ್ಣನ ಸೇವೆಯೇ : ಶ್ರೀಶ್ರೀ ಸುಗುಣೇಂದ್ರ ಶ್ರೀ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check