Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪಂಚರಾಜ್ಯ ಚುನಾವಣಾ ಫಲಿತಾಂಶ:ಕಾಪುವಿನ ಬಿಜೆಪಿ ಕಚೇರಿ‌ ಬಳಿ ವಿಜಯೋತ್ಸವ..!!

Dhrishya News by Dhrishya News
04/12/2023
in ಕರಾವಳಿ, ಸುದ್ದಿಗಳು
0
0
SHARES
27
VIEWS
Share on FacebookShare on Twitter

ಕಾಪು:ಡಿಸೆಂಬರ್ 04:ದ್ರಶ್ಯ ನ್ಯೂಸ್ : ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ ಗಡ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಜಯಗಳಿಸಿದ ಖುಷಿಯಲ್ಲಿ ಕಾಪುವಿನ ಬಿಜೆಪಿ ಕಚೇರಿ‌ ಬಳಿ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ,ಶ್ರೀಕಾಂತ ನಾಯಕ್
ಅಧ್ಯಕ್ಷರು ಬಿಜೆಪಿ ಕಾಪು ಕ್ಷೇತ್ರ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ಪದಾಧಿಕಾರಿಗಳು, ಪುರಸಭಾ ಸದಸ್ಯರುಗಳು, ಮೋರ್ಚಗಳ ಪದಾಧಿಕಾರಿಗಳು, ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು, ವಿವಿಧ ಜವಾಬ್ದಾರಿ ಹೊಂದಿದ ಕಾರ್ಯಕರ್ತರು ಉಪಸ್ಥಿತರಿದ್ದರು.

ಪಟಾಕಿ ಸಿಡಿಸಿ ಸಿಹಿತಿಂಡಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

Tags: #ಕಾಪು#ವಿಜಯೋತ್ಸವ#ಬಿಜೆಪಿ#ಗುರ್ಮೆ ಸುರೇಶ್ ಶೆಟ್ಟಿ#ನ್ಯೂಸ್
Previous Post

ಬ್ರಹ್ಮಾವರ: ಡೆತ್‌ನೋಟ್ ಬರೆದಿಟ್ಟು ಯುವತಿ ನಾಪತ್ತೆ

Next Post

ಉಳ್ಳಾಲ : ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಳ್ಳಾಲ : ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026

Recent News

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved