Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಳ್ಳಾಲ : ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ..!!

Dhrishya News by Dhrishya News
04/12/2023
in ಕರಾವಳಿ, ಸುದ್ದಿಗಳು
0
0
SHARES
23
VIEWS
Share on FacebookShare on Twitter

ಉಳ್ಳಾಲ: ಡಿಸೆಂಬರ್ 04 : ದ್ರಶ್ಯ ನ್ಯೂಸ್ ದ್ವಿಚಕ್ರ ವಾಹನ ಕಳ್ಳನನ್ನು ಕೊಣಾಜೆ ಪೊಲೀಸರು ಅರೆಸ್ಟ್ ಮಾಡಿದ್ದು, ಆರೋಪಿಯಿಂದ ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಉಳ್ಳಾಲ ತಾಲೂಕಿನ ನಿತ್ಯಾನಂದ ನಗರ ಬೆಳ್ಮ ಕನಕೂರು ಸೈಟ್‌ ನಿವಾಸಿ ಹುಸೈನ್ ಜಾಹೀದ್ (24) ಎಂದು ಗುರುತಿಸಲಾಗಿದೆ.

ಆರೋಪಿ ಅಕ್ಟೋಬರ್ 22 ರಂದು ಅಂಬ್ಲಮೊಗರು ಗ್ರಾಮದ ತಿಲಕನಗರ ಎಂಬಲ್ಲಿನ ಐಸಮ್ಮ ಎಂಬವರ ಹೋಂಡಾ ಡೀಯೋ ಮತ್ತು ನವೆಂಬರ್ 16 ರಂದು ದೇರಳಕಟ್ಟೆಯ ಗ್ರೀನ್ ಗ್ರೌಂಡ್ ಬಳಿ ಗುಲಾಮ್ ಹುಸೇನ್ ಎಂಬವರು ನಿಲ್ಲಿಸಿದ್ದ ಹೋಂಡಾ ಆಕ್ಟಿವಾ ವಾಹನ ಕಳುವು ಮಾಡಿದ್ದ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.

ತನಿಖೆಯನ್ನು ಕೈಗೆತ್ತಿಕೊಂಡಿದ್ದ ಕೊಣಾಜೆ ಠಾಣೆಯ ಪಿ.ಎಸ್.ಐ ಅಶೋಕ್‌ ಮತ್ತು ಸಿಬಂದಿ ಈ ಎರಡೂ ಪ್ರಕರಣಗಳ ಆರೋಪಿ ಹುಸೇನ್ ಜಾಹೀದ್ ನನ್ನು ಡಿಸೆಂಬರ್ 1 ರಂದು ಬಂಧಿಸಿ ಅಂಬ್ಲಮೊಗರು ಹಾಗೂ ದೇರಳಕಟ್ಟೆಯಲ್ಲಿ ಕಳ್ಳತನ ಮಾಡಿದ್ದ ಎರಡು ದ್ವಿಚಕ್ರ ವಾಹನಗಳನ್ನು ಹಾಗೂ ನಂಬರ್‌ ಪ್ಲೇಟ್ ಇಲ್ಲದ ಇನ್ನೊಂದು ಕೆಂಪು ಬಣ್ಣದ ಸುಜುಕಿ ಆಯಕ್ಸೆಸ್‌ ಸ್ಕೂಟರನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

Tags: #ಉಳ್ಳಾಲ#ಕಳ್ಳತನ#ದ್ವಿಚಕ್ರ#ಬಂಧನ#ನ್ಯೂಸ್
Previous Post

ಪಂಚರಾಜ್ಯ ಚುನಾವಣಾ ಫಲಿತಾಂಶ:ಕಾಪುವಿನ ಬಿಜೆಪಿ ಕಚೇರಿ‌ ಬಳಿ ವಿಜಯೋತ್ಸವ..!!

Next Post

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check