Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ : ಸುವರ್ಣ ಸೌಧಕ್ಕೆ ಮುತ್ತಿಗೆ ..!!

Dhrishya News by Dhrishya News
04/12/2023
in ಕರಾವಳಿ, ಸುದ್ದಿಗಳು
0
0
SHARES
8
VIEWS
Share on FacebookShare on Twitter

ಬೆಳಗಾವಿ : ಡಿಸೆಂಬರ್ 04: ದ್ರಶ್ಯ ನ್ಯೂಸ್ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದೆ ವೇಳೆ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸಿರುವ ಘಟನೆ ನಡೆಯಿತು.

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ರಾಗಿರುವ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸುವರ್ಣಸೌಧದ ಎದುರುಗಡೆ ಪ್ರತಿಭಟನೆ ನಡೆಸುತ್ತಿದ್ದು ಇದೇ ವೇಳೆ ರೈತರು ಪ್ರತಿಭಟನಾ ರ‍್ಯಾಲಿ ನಡೆಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ರೈತರು ಧಿಕ್ಕಾರ ಕೂಗಿ ಸುವರ್ಣ ಸೌಧ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ

ಇದೆ ವೇಳೆ ಮಾರ್ಗ ಮಧ್ಯೆ ಪೊಲೀಸರು ರೈತರನ್ನು ತಡೆದು ಬಸ್ ನಲ್ಲಿ ಕರೆದೊಯ್ದಿದ್ದಾರೆ.ಬಸ್ ನಲ್ಲಿ ಪ್ರತಿಭಟನಾ ನಿರಂತರನ್ನು ಕರೆದುಕೊಂಡು ಕೊಂಡಸಾಕಪ್ಪ ದಲ್ಲಿರುವ ಪ್ರತಿಭಟನಾ ರೈತರನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಅದೇ ರೀತಿಯಾಗಿ ಚಿಕ್ಕಮಗಳೂರಿನಲ್ಲಿ ಹೆಲ್ಮೆಟ್ ಹಾಕದೆ ಇರುವ ಕಾರಣಕ್ಕೆ ವಕೀಲ ಮೇಲೆ ಹಲ್ಲೆ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ವಕೀಲರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಅಲ್ಲದೆ ಎಲ್ಲಾ ಜಿಲ್ಲೆಗಳಲ್ಲಿ ಬಾರ್ ಕೌನ್ಸಿಲ್ ಅಸೋಸಿಯೇಷನ್ ವತಿಯಿಂದ ಸಭೆ ನಡೆಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Tags: #ಬೆಳಗಾವಿ#ರೈತರ#ಪ್ರತಿಭಟನೆ#ನ್ಯೂಸ್
Previous Post

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ…!!

Next Post

ಮೈಸೂರು ದಸರಾ’ದಲ್ಲಿ ಅಂಬಾರಿ’ ಹೊತ್ತಿದ್ದ ‘ಅರ್ಜುನ’, ಒಂಟಿ ಸಲಗದ ದಾಳಿಯಿಂದ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೈಸೂರು ದಸರಾ'ದಲ್ಲಿ ಅಂಬಾರಿ' ಹೊತ್ತಿದ್ದ 'ಅರ್ಜುನ', ಒಂಟಿ ಸಲಗದ ದಾಳಿಯಿಂದ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News