Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮೈಸೂರು ದಸರಾ’ದಲ್ಲಿ ಅಂಬಾರಿ’ ಹೊತ್ತಿದ್ದ ‘ಅರ್ಜುನ’, ಒಂಟಿ ಸಲಗದ ದಾಳಿಯಿಂದ ಸಾವು..!!

Dhrishya News by Dhrishya News
04/12/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
4
VIEWS
Share on FacebookShare on Twitter

ಹಾಸನ:ಡಿಸೆಂಬರ್ 04:ಜಿಲ್ಲೆಯ ಬಳ್ಳೆ ಆನೆ ಶಿಬರದಲ್ಲಿದ್ದಂತ ಸತತ 8 ಬಾರಿ ಮೈಸೂರಿನ ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದಂತ ಅರ್ಜುನ (64) ಆನೆ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಮೂರು ಕಾಡಾನೆ ಸೆರೆ ಹಿಡಿದು, ಸ್ಥಳಾಂತರ ಮಾಡುವ ಕಾರ್ಯಾಚರಣೆಯನ್ನು ಅರಣ್ಣ ಇಲಾಖೆಯಿಂದ ನಡೆಸಲಾಗುತ್ತಿತ್ತು.

ಈ ವೇಳೆಯಲ್ಲಿ, ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಅರ್ಜುನನ ಮೇಲೆ ಒಂಟಿಸಲಗ ದಾಳಿ ಮಾಡಿದೆ.

ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆ ಅಲ್ಲಿಂದ ಮಾವುತರು, ಅರಣ್ಯ ಇಲಾಖೆ ಸಿಬ್ಬಂದಿಗಳು ಪರಾರಿಯಾಗಿದ್ದಾರೆ. ಈ ಬಳಿಕ ಅರ್ಜುನ ಹಾಗೂ ಒಂಟಿ ಸಲಗದ ನಡುವೆ ಸತತ ಕಾದಾಟ ನಡೆದಿದೆ. ಕಾದಾಟದಲ್ಲಿ ಅಂತಿಮವಾಗಿ ಅರ್ಜುನ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಅಂದಹಾಗೇ ಒಂಟಿ ಸಲಗದ ದಾಳಿಯಲ್ಲಿ ಸಾವನ್ನಪ್ಪಿದಂತ ಅರ್ಜುನ ಆನೆಯು 1960 ರಲ್ಲಿ ಜನಿಸಿತ್ತು. 1968ರಲ್ಲಿ ಕರ್ನಾಟಕದ ಪಶ್ಚಿಮ ಘಟ್ಟಗಳ ಕಾಕನಕೋಟೆಯ ಕಾಡುಗಳಿಂದ ಖೆಡ್ಡಾ ಕಾರ್ಯಾಚರಣೆಯಲ್ಲಿ ಅರ್ಜುನನನ್ನು ಸೆರೆಹಿಡಿಯಲಾಗಿತ್ತು. ಆ ಬಳಿಕ ಅದನ್ನು ಪಳಗಿಸಲಾಗಿತ್ತು. 1990ರ ದಶಕದಲ್ಲಿ ಮೈಸೂರಿನಲ್ಲಿ ದಸರಾ ಉತ್ಸವದ ಸಮಯದಲ್ಲಿ ಮೆರವಣಿಗೆಗಳನ್ನು ಒಳಗೊಂಡ ಶಿಬಿರಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಯಿತು. ದ್ರೋಣ, ಬಲರಾಮ ಆನೆಗಳು ಅನಾರೋಗ್ಯಕ್ಕೆ ಒಳಗಾದ ನಂತರ ಅರ್ಜುನನನ್ನು ಅಂಬಾರಿ ಹೊರಲು ಅವಕಾಶ ನೀಡಲಾಗಿತ್ತು.

ಅರ್ಜುನ್ ಈಗಾಗಲೇ ತನ್ನ ಕೆಟ್ಟ ಕೋಪಕ್ಕೆ ಹೆಸರುವಾಸಿಯಾಗಿದ್ದನು. ಅರ್ಜುನನು 2012 ರಿಂದ 2019 ರವರೆಗೆ ಸತತ 8 ಬಾರಿ ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತಿದ್ದನು . ಈಗ 60 ವರ್ಷ ಮೇಲ್ಪಟ್ಟ ಆನೆಗಳನ್ನು ನಿವೃತ್ತಿಗೊಳಿಸುವ ಸರ್ಕಾರದ ಆದೇಶದ ಮೇಲೆ ಅರ್ಜುನ ಹೆಸರನ್ನು ಕೈಬಿಡಲಾಗಿತ್ತು. ಅದನ್ನು ಬಳ್ಳೆ ಆನೆ ಶಿಬಿರದಲ್ಲಿ ಇರಿಸಲಾಗಿತ್ತು. ಹೀಗೆ ಇದ್ದಂತ ಅರ್ಜುನ ಇದೀಗ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆಯಲ್ಲಿ ಒಂಟಿ ಸಲಗದ ದಾಳಿಯಿಂದ ಸಾವನ್ನಪ್ಪಿದ್ದಾನೆ.

Previous Post

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ : ಸುವರ್ಣ ಸೌಧಕ್ಕೆ ಮುತ್ತಿಗೆ ..!!

Next Post

ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರ :ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರ :ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved