Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸುವರ್ಣಸೌಧದಲ್ಲಿ ರೈತ ಸಮುದಾಯದ ರೈತರಿಂದ ಸಿಎಂಗೆ ಅಂದದ ನೇಗಿಲು ಕೊಡುಗೆ…!!

Dhrishya News by Dhrishya News
05/12/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
5
VIEWS
Share on FacebookShare on Twitter

ಬೆಳಗಾವಿ :ಡಿಸೆಂಬರ್ 05 : ದ್ರಶ್ಯ ನ್ಯೂಸ್ :ವಿವಿಧ ಬೇಡಿಕೆ ಈಡೇರಿಸುವಂತೆ ಕೋರಿ ಸವದತ್ತಿ ಕ್ಷೇತ್ರದ ಯರಗಟ್ಟಿ ರೈತರು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯಗೆ ನೇಗಿಲು ಕೊಡುಗೆ ನೀಡಿದರು. ಯರಗಟ್ಟಿಯಿಂದ ಸುಮಾರು 75 ಕಿ.ಮೀ. ಪಾದಯಾತ್ರೆ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಆಗಮಿಸಿದ್ದರು

ಯರಗಟ್ಟಿ ತಾಲೂಕು ಘೋಷಣೆಯಾಗಿ ಮೂರು ವರ್ಷ ಆಗಿದೆ. ಆದರೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಬೆಳಗಾವಿ ಜಿಲ್ಲೆಯ ಬಹು ದಿನಗಳ ರೈತರ ಬೇಡಿಕೆಯಾದ ಕಳಸಾ-ಬಂಡೂರಿ ಯೋಜನೆ, ಸತ್ತಿಗೇರಿ ಏತ ನೀರಾವರಿ 2ನೇ ಹಂತದ ಏತ ನೀರಾವರಿ, ಲಕ್ಷ್ಮೀದೇವಿ-ಕಡಜ ಏತ ನೀರಾವರಿ ಎಳ್ಳಾರಿ ನಾಲಾ ಯೋಜನೆಗಳು ಶೀಘ್ರದಲ್ಲಿ ಅನುಷ್ಠಾನ ಹಾಗೂ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಮನವಿ ಮಾಡಿದರು

ನೂತನ ತಾಲೂಕು ಯರಗಟ್ಟಿಗೆ ಎಲ್ಲ ಸರ್ಕಾರಿ ಕಚೇರಿಗಳಾದ, ಪೊಲೀಸ್ ಠಾಣೆ, ಸಬ್ ರಿಜಿಸ್ಟ್ರಾರ್ ಆಫೀಸ್, ತಾಲೂಕು ಪಂಚಾಯತಿ, ಯರಗಟ್ಟಿ ಸಮುದಾಯ ಆರೋಗ್ಯ ಕೇಂದ್ರವನ್ನು ಸಾರ್ವಜನಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವಂತೆ ವಿವಿಧ ಬೇಡಿಕೆಗಳನ್ನು ಸಿಎಂ ಮುಂದೆ ಇಟ್ಟರು. ಸುವರ್ಣಸೌಧದಲ್ಲೇ ಸಿಎಂಗೆ ತಮ್ಮ ಬೇಡಿಕೆ ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು‌. ಬಳಿಕ ತಾವು ತಂದಿದ್ದ ನೇಗಿಲನ್ನು ಸಿಎಂಗೆ ಗಿಫ್ಟ್ ಆಗಿ ನೀಡಿದರು. ಸಿಎಂ ಸಿದ್ದರಾಮಯ್ಯ ನೇಗಿಲನ್ನು ತಮ್ಮ ಹೆಗಲ ಮೇಲೇರಿಸಿಕೊಳ್ಳುವ ಮೂಲಕ ಗಮನ ಸೆಳೆದರು

Tags: #ಬೆಳಗಾವಿ#ನೇಗಿಲುಕೊಡುಗೆ#ಸಿಎಂ#ರೈತಸಮುದಾಯ#ನ್ಯೂಸ್
Previous Post

ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರ :ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ..!!

Next Post

ಕುಂದಾಪುರ : ಫ್ಯಾನಿಗೆ ನೇಣು ಬಿಗಿದುಕೊಂಡು ಮೀನು ವ್ಯಾಪಾರಿ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ : ಫ್ಯಾನಿಗೆ ನೇಣು ಬಿಗಿದುಕೊಂಡು ಮೀನು ವ್ಯಾಪಾರಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News