Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಿರಿಧಾನ್ಯ ಪಾಕ ಸ್ಪರ್ಧೆ : ಡಿಸೆಂಬ‌ರ್ 10ರೊಳಗೆ ಅರ್ಜಿ ಸಲ್ಲಿಸಲು ಅವಕಾಶ..!!

Dhrishya News by Dhrishya News
05/12/2023
in ಕರಾವಳಿ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ, ಡಿಸೆಂಬರ್ 5: ಕೃಷಿ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ನಡೆಯುವ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದಾಗಿದೆ.

ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ ಬೇಕಾಗುವ ಸಾಮಗ್ರಿ, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬ‌ರ್ 10ರೊಳಗೆ ಇ-ಮೇಲ್ ಅಥವಾ ಖುದ್ದಾಗಿ/ಪೋಸ್ಟ್ ಮೂಲಕ ಜಂಟಿ ಕೃಷಿ ನಿರ್ದೇಶಕರ ಕಛೇರಿ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಬಹುದು.

Tags: #ಉಡುಪಿ#ಸಿರಿಧಾನ್ಯ#ಪಾಕ ಸ್ಪರ್ಧೆ#ಅರ್ಜಿ ಅಹ್ವಾನ #ನ್ಯೂಸ್
Previous Post

ಕುಂದಾಪುರ : ಫ್ಯಾನಿಗೆ ನೇಣು ಬಿಗಿದುಕೊಂಡು ಮೀನು ವ್ಯಾಪಾರಿ ಆತ್ಮಹತ್ಯೆ..!!

Next Post

ಹುತಾತ್ಮಯೋಧ ಕ್ಯಾ. ಪ್ರಾಂಜಲ್ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂ ಪರಿಹಾರ ಬಿಡುಗಡೆ : ಇಂದು ಚೆಕ್​ ಹಸ್ತಾಂತರ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹುತಾತ್ಮಯೋಧ ಕ್ಯಾ. ಪ್ರಾಂಜಲ್ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂ ಪರಿಹಾರ ಬಿಡುಗಡೆ : ಇಂದು ಚೆಕ್​ ಹಸ್ತಾಂತರ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check