Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹುತಾತ್ಮಯೋಧ ಕ್ಯಾ. ಪ್ರಾಂಜಲ್ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂ ಪರಿಹಾರ ಬಿಡುಗಡೆ : ಇಂದು ಚೆಕ್​ ಹಸ್ತಾಂತರ…!!

Dhrishya News by Dhrishya News
05/12/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಬೆಂಗಳೂರು : ಡಿಸೆಂಬರ್ 05 : ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ.

ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಅಂಥ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Tags: #ಬೆಂಗಳೂರು#ಜಮ್ಮು ಕಾಶ್ಮೀರ#ಹುತಾತ್ಮ #ಚೆಕ್#ಸಿದ್ದರಾಮಯ್ಯ #ನ್ಯೂಸ್
Previous Post

ಸಿರಿಧಾನ್ಯ ಪಾಕ ಸ್ಪರ್ಧೆ : ಡಿಸೆಂಬ‌ರ್ 10ರೊಳಗೆ ಅರ್ಜಿ ಸಲ್ಲಿಸಲು ಅವಕಾಶ..!!

Next Post

ಯುವ ನ್ಯಾಯವಾದಿ ಮೇಲೆ ಹಲ್ಲೆ ಪ್ರಕರಣ: ಉಡುಪಿ ವಕೀಲರ ಸಂಘದಿಂದ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಯುವ ನ್ಯಾಯವಾದಿ ಮೇಲೆ ಹಲ್ಲೆ ಪ್ರಕರಣ: ಉಡುಪಿ ವಕೀಲರ ಸಂಘದಿಂದ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved