Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಯುವ ನ್ಯಾಯವಾದಿ ಮೇಲೆ ಹಲ್ಲೆ ಪ್ರಕರಣ: ಉಡುಪಿ ವಕೀಲರ ಸಂಘದಿಂದ ಪ್ರತಿಭಟನೆ..!!

Dhrishya News by Dhrishya News
05/12/2023
in ಕರಾವಳಿ, ಸುದ್ದಿಗಳು
0
0
SHARES
8
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 05: ಚಿಕ್ಕಮಗಳೂರಿನ ಯುವ ನ್ಯಾಯವಾದಿ ಪ್ರೀತಮ್ ಮೇಲಿನ ಪೊಲೀಸರ ಹಲ್ಲೆ ಖಂಡಿಸಿ ಉಡುಪಿ ವಕೀಲರ ಸಂಘದ ವತಿಯಿಂದ ಮಂಗಳವಾರ ಉಡುಪಿ ನ್ಯಾಯಾಲಯದ ಎದುರು ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ವಕೀಲರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಖಂಡನೀಯ.ವಕೀಲರ ಮೇಲೆ ಈ ರೀತಿಯ ದೌರ್ಜನ್ಯ ಮತ್ತೆ ಮತ್ತೆ ಪುನಾರ್ವತನೆ ಆಗುತ್ತಿದೆ. ಇದನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಸರಕಾರ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಶೀಘ್ರವೇ ಜಾರಿಗೆ ತರಬೇತು. ವಕೀಲರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ವಕೀಲರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣವನ್ನು ವಾಪಾಸ್ಸು ಪಡೆಯಬೇಕು ಎಂದು ಆಗ್ರಹಿಸಿದರು.

ಹಿರಿಯ ನ್ಯಾಯವಾದಿ, ಸಂಘದ ಮಾಜಿ ಅಧ್ಯಕ್ಷ ಎ.ಸಂಜೀವ, ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಎ.ಆರ್., ಹಿರಿಯ ವಕೀಲ ಆನಂದ ಮಡಿವಾಳ, ನ್ಯಾಯವಾದಿಗಳಾದ ಅಮೃತಕಲಾ, ಸೌಮ್ಯ, ಅಸದುಲ್ಲಾ ಕಟಪಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ, ಖಜಾಂಚಿ ಗಂಗಾಧರ ಎಚ್.ಎಂ., ಜತೆ ಕಾರ್ಯದರ್ಶಿ ರವೀಂದ್ರ ಬೈಲೂರು, ಕ್ರೀಡಾ ಕಾರ್ಯದರ್ಶಿ ಸುಮಿತ್ ಹೆಗ್ಡೆ, ಪ್ರಮುಖರಾದ ಹರೀಶ್ ಶೆಟ್ಟಿ ಪಾಂಗಾಳ, ಹಬೀಬ್ ಅಲಿ, ಶ್ರೀನಿಧಿ ಹೆಗ್ಡೆ, ಶಿವಾನಂದ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

Previous Post

ಹುತಾತ್ಮಯೋಧ ಕ್ಯಾ. ಪ್ರಾಂಜಲ್ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂ ಪರಿಹಾರ ಬಿಡುಗಡೆ : ಇಂದು ಚೆಕ್​ ಹಸ್ತಾಂತರ…!!

Next Post

ಮಂಗಳೂರು :ಇಂದಿನಿಂದ ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಳವಡಿಕೆ ಅಭಿಯಾನ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು :ಇಂದಿನಿಂದ ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಳವಡಿಕೆ ಅಭಿಯಾನ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026

Recent News

ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved