Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು :ಇಂದಿನಿಂದ ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಳವಡಿಕೆ ಅಭಿಯಾನ ಆರಂಭ..!!

Dhrishya News by Dhrishya News
05/12/2023
in ಕರಾವಳಿ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಮಂಗಳೂರು, ಡಡಿಸೆಂಬರ್ .5:  ವಿವಿಧ ಜಿಲ್ಲೆ, ತಾಲೂಕುಗಳಿಗೆ ಹೊರಡುವ ವೇಗದೂತ, ಸರ್ವಿಸ್ ಸೇರಿದಂತೆ ಖಾಸಗಿ ಬಸ್ಸುಗಳ ರೂಟ್‌ಗಳ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ಮಂಗಳವಾರ ಇಂದು ಆರಂಭಗೊಂಡಿದ್ದು, ಈ ವಾರಾಂತ್ಯದವರೆಗೆ ಮುಂದುವರಿಯಲಿದೆ.

ಮಂಗಳೂರಿನ ಸಹಾಯಕ ಸಾರಿಗೆ ಅಧಿಕಾರಿ (ಎಆರ್‌ಟಿಒ) ವಿಶ್ವನಾಥ್ ನಾಯ್ಕ್ ನೇತೃತ್ವದಲ್ಲಿ ನಗರದ ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಳವಡಿಕೆ ಅಭಿಯಾನ ಆರಂಭಗೊಂಡಿತು.

ಬಸ್‌ಗಳ ರೂಂಗಳನ್ನು ಕನ್ನಡದಲ್ಲಿ ನಮೂದಿಸಬೇಕಾಗಿದೆ. ಈ ಬಗ್ಗೆ ಪರಿಶೀಲನೆಯನ್ನು ನಡೆಸಲಾಗುತ್ತದೆ. ಕೆಲವು ಬಸ್‌ ಗಳು ಈ ನಿಯಮವನ್ನು ಪಾಲಿಸುತ್ತಿಲ್ಲ. ಇದೀಗ ಈ ವಾರಾಂತ್ಯದವರೆಗೆ ಖಾಸಗಿ ಬಸ್ಸುಗಳವರಿಂದಲೇ ಹಣ ಭರಿಸಿಕೊಂಡು ಕನ್ನಡ ನಾಮಫಲಕದ ಸ್ಟಿಕರ್ ಅಳವಡಿಕೆ ಕಾರ್ಯ ನಡೆಯಲಿದೆ. ಮುಂದಿನ ವಾರದಿಂದ ದಂಡ ವಿಧಿಸುವ ಕಾರ್ಯ ನಡೆಯಲಿದೆ’ ಎಂದು ಎಆರ್‌ಟಿಒ ವಿಶ್ವನಾಥ್ ನಾಯ್ಕ್ ತಿಳಿಸಿದರು

ಬಸ್ಸುಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲಾಗಿದ್ದರೂ ಬಹುತೇಕ ಖಾಸಗಿ ಬಸ್ಸುಗಳವರು ಇದನ್ನು ಪಾಲಿಸುತ್ತಿಲ್ಲ. ಈ ಬಗ್ಗೆ ನಿರಂತರವಾಗಿ ಸಂಬಂಧಪಟ್ಟವರಿಗೆ ದೂರು ನೀಡಲಾಗುತ್ತಿದೆ. ಇದೀಗ ಆರ್‌ಟಿಒ ಮೂಲಕ ಈ ಕಾರ್ಯ ಆರಂಭಗೊಂಡಿದೆ ಎಂದು ಸಾಮಾಜಿಕ ಕಾರ್ಯಕರ್ತ ಜಿ.ಕೆ. ಭಟ್ ಅಭಿಪ್ರಾಯಿಸಿದ್ದಾರೆ.

Previous Post

ಯುವ ನ್ಯಾಯವಾದಿ ಮೇಲೆ ಹಲ್ಲೆ ಪ್ರಕರಣ: ಉಡುಪಿ ವಕೀಲರ ಸಂಘದಿಂದ ಪ್ರತಿಭಟನೆ..!!

Next Post

ಉಳ್ಳಾಲ: ನಿಷೇದಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಳ್ಳಾಲ: ನಿಷೇದಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved