Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಅಗಲಿದ ಅರ್ಜುನನಿಗೆ ಉಡುಪಿಯಲ್ಲಿ ಶ್ರದ್ಧಾಂಜಲಿ..!!

Dhrishya News by Dhrishya News
06/12/2023
in ಕರಾವಳಿ, ಸುದ್ದಿಗಳು
0
0
SHARES
54
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 06:ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ, ಅಗಲಿದ ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ನಗರದ ಮಾರುತಿ ವೀಥಿಕಾದಲ್ಲಿ ಮಂಗಳವಾರ ನಡೆಯಿತು.

ಮೌನ ಪ್ರಾರ್ಥನೆ ಸಲ್ಲಿಸಿದ ಬಳಿಕ ಅರಣ್ಯಅಧಿಕಾರಿಗಳು, ನಾಗರಿಕ ಸಮಿತಿಯ ಕಾರ್ಯಕರ್ತರು, ಪ್ರಾಣಿಪ್ರೀಯರು, ಸಾರ್ವಜನಿಕರು ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ಉಪ ವಲಯ ಅರಣ್ಯಾಧಿಕಾರಿಗಳಾದ ಗುರುರಾಜ್, ಜೀವನದಾಸ್, ಗಸ್ತು ಅರಣ್ಯ ಪಾಲಕರಾದ ಕೇಶವ ಪೂಜಾರಿ, ಚರಣ್ ರಾಜ್, ಮಂಜುನಾಥ್, ಅಭಿಲಾಶ್, ಅರಣ್ಯ ಸಿಬ್ಬಂದಿ ಜೋಯ್, ಹಾಗೂ ಜೋಸ್ ಆಲೂಕಾಸ್ ಆಭರಣ ಮಳಿಗೆಯ ವ್ಯವಸ್ಥಾಪಕ ರಾಜೇಶ್ ಎನ್ ಆರ್, ಪ್ರಾಣಿ ದಯಾ ಸಂಘದ ಮಂಜುಳಾ, ಸಾಮಾಜಿಕ ಕಾರ್ಯಕರ್ತ ತಾರಾನಾಥ ಮೇಸ್ತ ಶಿರೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವಿಶ್ವಪ್ರಸಿದ್ಧ ಮೈಸೂರು ದಸರೆಯಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ ಆನೆಯು ಸಕಲೇಶಪುರದ ಯಸಳೂರಿನಲ್ಲಿ ಕಾಡನೆಯನ್ನು ಸೆರೆ ಹಿಡಿಯುವ ಕಾರ್ಯಚರಣೆಯಲ್ಲಿ ಗಾಯಗೊಂಡು, ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟಿರುವ ಘಟನೆ ನಡೆದಿತ್ತು. ಎಲ್ಲರ ಪ್ರೀತಿಗೆ ಪಾತ್ರವಾಗಿದ್ದ ರಾಜ ಗಾಂಭೀರ್ಯ ನಡಿಗೆಯ ಅರ್ಜುನನ ಅಗಲಿಕೆ ಕೋಟ್ಯಾಂತರ ಪ್ರಾಣಿ ಪ್ರೇಮಿಗಳಿಗೆ ನೋವುಂಟಾಗಿತ್ತು.

Tags: #ಉಡುಪಿ#ಅರ್ಜುನ#ಶ್ರದ್ಧಾಂಜಲಿ#ನ್ಯೂಸ್
Previous Post

ಉಳ್ಳಾಲ: ನಿಷೇದಿತ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳ ಬಂಧನ..!!

Next Post

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ರಡಿ ‘ಜನಜಾಗೃತಿ ರಥ’ಕ್ಕೆ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ರಡಿ 'ಜನಜಾಗೃತಿ ರಥ'ಕ್ಕೆ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News