Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ರಡಿ ‘ಜನಜಾಗೃತಿ ರಥ’ಕ್ಕೆ ಚಾಲನೆ..!!

Dhrishya News by Dhrishya News
06/12/2023
in ಕರಾವಳಿ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಮಂಗಳೂರು:ಡಿಸೆಂಬರ್ 06:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರುವಂತೆ ಪ್ರೇರೇಪಿಸಿ, ಕಡ್ಡಾಯವಾಗಿ ಶಿಕ್ಷಣ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಕರೆ ನೀಡಿದರು.

ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಆಶ್ರಯದಲ್ಲಿ, ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ರಡಿ ‘ಜನಜಾಗೃತಿ ರಥ’ಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಮಕ್ಕಳ ಕೈಯಿಂದ ಕೆಲಸ ಮಾಡಿಸುವುದು ಅವರ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಬಾಲಕಾರ್ಮಿಕ ಪದ್ಧತಿ ತೊಡೆದುಹಾಕುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳು ಕೈಜೋಡಿಸಬೇಕು’ ಎಂದರು.

ಬಾಲಕಾರ್ಮಿಕ ಯೋಜನಾ ಸಂಘದ ಸಹಾಯಕ ಕಾರ್ಮಿಕ ಆಯುಕ್ತ ಹಾಗೂ ಸದಸ್ಯ ಕಾರ್ಯಾದರ್ಶಿ ಶಿವಕುಮಾರ್ ಬಿ. ಮಾತನಾಡಿ, ‘ಬಾಲಕಾರ್ಮಿಕ ಪದ್ಧತಿಯು ಸಾಮಾಜಿಕ ಪಿಡುಗು. ಅದನ್ನು ಹೋಗಲಾಡಿಸಲು ವಿವಿಧ ಇಲಾಖೆಗಳ ನಿರೀಕ್ಷಕರು, 100ಕ್ಕೂ ಅಧಿಕ ಹಠಾತ್ ದಾಳಿಗಳನ್ನು ಮಾಡಿ ಅರಿವು ಮೂಡಿಸಿದ್ದಾರೆ. ಬಾಲಕಾರ್ಮಿಕ ಕಾಯ್ದೆಯ ಬಗ್ಗೆ ಅರಿವು ಮೂಡಿಸಲು ಜಾಗೃತಿ ರಥವು 9 ದಿನಗಳ ಕಾಲ ಪ್ರತಿ ತಾಲ್ಲೂಕಿನಲ್ಲಿ ಸಂಚರಿಸಿ, ಮಾಹಿತಿ ನೀಡಲಿದೆ’ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಸದಸ್ಯ ಕಾರ್ಯದರ್ಶಿ ಶೋಭ ಬಿ.ಜಿ. ಭಾಗವಹಿಸಿದ್ದರು.

ದ.ಕ ಉಪವಿಭಾಗ-1ರ ಕಾರ್ಮಿಕ ಅಧಿಕಾರಿ ಕಾವೇರಿ ಟಿ., ಉಪವಿಭಾಗ-2 ರ ಕಾರ್ಮಿಕ ಅಧಿಕಾರಿ, ವಿಲ್ಮಾ ಎಲಿಜಬೆತ್ ತಾವ್ರೊ, ಹಿರಿಯ ಕಾರ್ಮಿಕ ನಿರೀಕ್ಷಕರು ಹಾಗೂ ಮತ್ತಿತರರು ಇದ್ದರು.

Tags: #ಮಂಗಳೂರು#ಬಾಲಕಾರ್ಮಿಕ#ನ್ಯೂಸ್
Previous Post

ಅಗಲಿದ ಅರ್ಜುನನಿಗೆ ಉಡುಪಿಯಲ್ಲಿ ಶ್ರದ್ಧಾಂಜಲಿ..!!

Next Post

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಟ್ರಾನ್ಸ್ಫ್ಯೂಷನ್ ಮೆಡಿಸಿನ್ ಸೆಂಟರ್ ಸಂಕೀರ್ಣ ಹೊಂದಾಣಿಕೆಯಾಗದ ರಕ್ತದ ಸುರಕ್ಷಿತ ವರ್ಗಾವಣೆಗಾಗಿ “MMA” ಅನ್ನು ಪರಿಚಯಿಸಿದೆ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಟ್ರಾನ್ಸ್ಫ್ಯೂಷನ್ ಮೆಡಿಸಿನ್ ಸೆಂಟರ್ ಸಂಕೀರ್ಣ ಹೊಂದಾಣಿಕೆಯಾಗದ ರಕ್ತದ ಸುರಕ್ಷಿತ ವರ್ಗಾವಣೆಗಾಗಿ "MMA" ಅನ್ನು ಪರಿಚಯಿಸಿದೆ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

ಉಡುಪಿ ಗ್ರಾಮಾಂತರ ಬಿಜೆಪಿ ಓಬಿಸಿ ಮೋರ್ಚಾದಿಂದ ‘ಸೇವಾ ಸಂಕಲ್ಪ ಅಭಿಯಾನ’ ಪಾದಯಾತ್ರೆ

11/10/2026
ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

ಉಡುಪಿ-ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿ ಚಾಲನೆ

11/10/2026
ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

ಭಾರತದ 25 ವರ್ಷಗಳ ಜಲ ಆಡಳಿತ ಪಯಣ: ಗುಜರಾತ್‌ನಿಂದ ಆರಂಭಿಸಿ ರಾಷ್ಟ್ರಮಟ್ಟದ ಸಾಧನೆ ಬಿಂಬಿಸುವ ನೂತನ ಅಧ್ಯಯನ ವರದಿ ಬಿಡುಗಡೆ

10/10/2026
ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

ಮಾಹೆ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರಿಗೆ ಎಫ್‌ಐಸಿಸಿಐ ‘ಲೆಜೆಂಡರಿ ಇನ್‌ಸ್ಟಿಟ್ಯೂಷನ್ ಬಿಲ್ಡರ್ ಅವಾರ್ಡ್ 2026’ ಗೌರವ

10/10/2026

Recent News

imunify-bot-check