Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಉಡುಪಿ:ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

Dhrishya News by Dhrishya News
07/12/2023
in ಉದ್ಯೋಗ/ಶಿಕ್ಷಣ, ಕರಾವಳಿ, ಸುದ್ದಿಗಳು
0
ಉಡುಪಿ:ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..!!
0
SHARES
39
VIEWS
Share on FacebookShare on Twitter

ಉಡುಪಿ, ಡಿಸೆಂಬರ್ 07: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿಯಿರುವ ಹೆರಿಗೆ ತಜ್ಞರು-01 ಹುದ್ದೆ, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರದಲ್ಲಿ -5 ಹಾಗೂ ಕಾರ್ಕಳದಲ್ಲಿ -1 ಸೇರಿದಂತೆ ಒಟ್ಟು ವೈದ್ಯಾಧಿಕಾರಿಗಳು-06 ಹುದ್ದೆ, ಆಡಿಯೋಮೆಟ್ರಿಕ್ ಅಸಿಸ್ಟೆಂಟ್ -01 ಹುದ್ದೆ, ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ಯಂಗ್ ಹಿಯರಿಂಗ್ ಇಂಪೈರಡ್ ಚಿಲ್ಡ್ರನ್ ಇನ್‌ಸ್ಟ್ರಕ್ಟರ್- -01 ಹುದ್ದೆ ಹಾಗೂ ಉಡುಪಿಯ ನಗರ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಎಲ್.ಹೆಚ್.ವಿ-1 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 16 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಉಡುಪಿ ಕಚೇರಿಯನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Previous Post

ಉಡುಪಿ: ಇಂದು “ಕಿಶೋರ ಯಕ್ಷಗಾನ ಸಂಭ್ರಮ 2023″ಉದ್ಘಾಟನೆ..!!

Next Post

ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾಗಲೇ ಹೃದಯಾಘಾತವಾಗಿ ವೈದ್ಯೆ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾಗಲೇ ಹೃದಯಾಘಾತವಾಗಿ ವೈದ್ಯೆ ಸಾವು..!!

ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾಗಲೇ ಹೃದಯಾಘಾತವಾಗಿ ವೈದ್ಯೆ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

25/06/2025
ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!

ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!

25/06/2025
ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

25/06/2025
ಮಂಗಳೂರು :ಲೋನ್ ಆ್ಯಪ್‌ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ..!!

ಮಂಗಳೂರು :ಲೋನ್ ಆ್ಯಪ್‌ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ..!!

25/06/2025

Recent News

ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

ನರ್ಮ್ ಬಸ್ ಗಳ ಸಮಸ್ಯೆ ಪರಿಹರಿಸಲು ಬಿಜೆಪಿ ಉಡುಪಿ ನಗರ ಯುವ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ..!!

25/06/2025
ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!

ಇಂದು ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ.!!

25/06/2025
ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

ಕಾರ್ಕಳ:ದೂಪದಕಟ್ಟೆಯಲ್ಲಿ ಖಾಸಗಿ ಬಸ್‌ಗೆ ಕಾರು ಡಿಕ್ಕಿ – ಜಖಂಗೊಂಡ ಕಾರು..!

25/06/2025
ಮಂಗಳೂರು :ಲೋನ್ ಆ್ಯಪ್‌ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ..!!

ಮಂಗಳೂರು :ಲೋನ್ ಆ್ಯಪ್‌ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ..!!

25/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved