Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾಗಲೇ ಹೃದಯಾಘಾತವಾಗಿ ವೈದ್ಯೆ ಸಾವು..!!

Dhrishya News by Dhrishya News
08/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
147
VIEWS
Share on FacebookShare on Twitter

ಉಡುಪಿ ;ಡಿಸೆಂಬರ್ 07: ದ್ರಶ್ಯ ನ್ಯೂಸ್ : ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾಗಲೇ ಹೃದಯಾಘಾತವಾಗಿ ವೈದ್ಯೆ ಸಾವನ್ನಪ್ಪಿರುವ ಘಟನೆ ನಡೆದಿದೆ, ಡಾ. ಶಶಿಕಲಾ ಮೃತ ವೈದ್ಯೆ ಎಂದು ತಿಳಿದು ಬಂದಿದೆ

ಶಶಿಕಲಾ ಅವರು 2022ರ ಫೆಬ್ರವರಿಯಲ್ಲಿ ವಯೋ ನಿವೃತ್ತಿ ಹೊಂದಿದ್ದರು. ಆದರೆ, ವೈದ್ಯರಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಹೊರಗುತ್ತಿಗೆಯಲ್ಲಿ ಮುಂದುವರಿಸಲಾಗಿತ್ತು. ಅವರು ಹೊರರೋಗಿಗಳ ವಿಭಾಗದಲ್ಲಿ ಪ್ರಮುಖವಾಗಿ ರೋಗಿಗಳನ್ನು ನೋಡುತ್ತಿದ್ದರು.

ಗುರುವಾರ ಅವರು ಜಿಲ್ಲಾಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ಸೇವೆ ನೀಡುತ್ತಿದ್ದ ವೇಳೆ ಒಮ್ಮೆಗೇ ಕುಸಿದು ಬಿದ್ದಿದ್ದಾರೆ.. ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ಕುಸಿದು ಬಿದ್ದಿದ್ದ ಶಶಿಕಲಾ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದರು. ಆದರೆ, ಅಷ್ಟರಲ್ಲಿ ಶಶಿಕಲಾ ಅವರು ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Previous Post

ಉಡುಪಿ:ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ..!!

Next Post

ಕುಂದೇಶ್ವರ ದೀಪೋತ್ಸವದಲ್ಲಿ’ಕಾರ್ಟೂನ್ ಹಬ್ಬಕ್ಕೆ ಶುಭಕೋರುವ’ ಮರಳು ಶಿಲ್ಪದ ರಚನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದೇಶ್ವರ ದೀಪೋತ್ಸವದಲ್ಲಿ'ಕಾರ್ಟೂನ್ ಹಬ್ಬಕ್ಕೆ ಶುಭಕೋರುವ' ಮರಳು ಶಿಲ್ಪದ ರಚನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News